ದಂತ ಭಾಗ್ಯ ಯೋಜನೆ ; ಹಿರಿಯರ ಮೊಗದಲ್ಲಿ ಮಂದಹಾಸ
45 ವರ್ಷ ಮೇಲ್ಪಟ್ಟ ಮತ್ತು ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಕುಟುಂಬದವರು, ನಿಮ್ಮ ಹತ್ತಿರದ ಜಿಲ್ಲಾಸ್ಪತ್ರೆಗಳು ಹಾಗೂ ರಾಜ್ಯಾದ್ಯಂತ ಸರ್ಕಾರ ಗುರುತಿಸಿರುವ 44 ದಂತ ವೈದ್ಯಕೀಯ ಕಾಲೇಜುಗಳಲ್ಲಿ ಈ ಸೌಲಭ್ಯವನ್ನು ಪಡೆಯಬಹುದು. ಇದನ್ನೂ ಓದಿ : ಶಾಲಾ ವಿದ್ಯಾರ್ಥಿಗಳಿಗೆ ನೀಡಿರುವ ಬಸ್‌ ಪಾಸ್‌ ಅವಧಿಯನ್ನು ಏಪ್ರಿಲ್‌ 10ರ ವರೆಗೆ ವಿಸ್ತರಣೆ
ರಾಜ್ಯಾದ್ಯಂತ ಈಗಾಗಲೇ 41,000ಕ್ಕೂ ಹೆಚ್ಚು ಹಿರಿಯರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ.