ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮಾನ್ಯ ಪ್ರಧಾನಮಂತ್ರಿ ಶ್ರೀ Narendra Modi ಜೀ ಅವರ ಅಧ್ಯಕ್ಷತೆಯಲ್ಲಿ ನಡೆದ @BJP4India ಕೇಂದ್ರೀಯ ಚುನಾವಣಾ ಸಮಿತಿಯ ಸಭೆ ದೆಹಲಿಯಲ್ಲಿ ನಡೆಯಿತು.

ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ J.P.Nadda , ಕೇಂದ್ರ ಗೃಹ ಸಚಿವರಾದ ಶ್ರೀ Amit Shah , ಕೇಂದ್ರ ರಕ್ಷಣಾ ಸಚಿವರಾದ ಶ್ರೀ Rajnath Singh , ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾದ ಶ್ರೀ BS Yediyurappa , ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಶ್ರೀ Pralhad Joshi , ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳೂ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿಗಳಾದ ಶ್ರೀ @DrRadhaMohandasAgarwal ಅವರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ Basavaraj Bommai ಹಾಗೂ ಪ್ರಮುಖರು ಉಪಸ್ಥಿತರಿದ್ದರು.