ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.)ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ವಲಯದ ಪಿಲಾತಬೆಟ್ಟು ಕಾರ್ಯಕ್ಷೇತ್ರದ ಅನಾರೋಗ್ಯ ದಿಂದ ಬಳಲುತ್ತಿರುವ ರುಕಿಯ ರವರಿಗೆ ಗ್ರಾಮಾಭಿವೃದ್ಧಿ ಯೋಜನೆಯ ಕ್ರಿಟಿಕಲ್ ಫಂಡ್ ರೂಪಾಯಿ 20000/- ದ ಚೆಕ್ ನ್ನು ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಪುಂಜಾಲಕಟ್ಟೆ ವಲಯ ಮೇಲ್ವಿಚಾರಕರಕಿ ಸವಿತಾ. ಎ. ಸೇವಾಪ್ರತಿನಿಧಿ ಅಮೃತಾ ಉಪಸ್ಥಿತರಿದ್ದರು.