ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಮಂಗಳ ಕಾರ್ಯದ ನಿಮಿತ್ತ ಜ.14ರಂದು ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕಾರ್ಯಕರ್ತರು
ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಂಟ್ವಾಳ ಕಸ್ಬಾ ಗ್ರಾಮದ ದರ್ಬಲ್ಕೆ ಶ್ರೀ ಬಾಲಕೃಷ್ಣ ಭಜನಾ ಮಂದಿರದ ಸುತ್ತಲಿನ ಮನೆಗಳಿಗೆ ಭೇಟಿ ನೀಡಿ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆಯನ್ನು ಮಾಡಿದರು.
ಈ ಸಂದರ್ಭದಲ್ಲಿ ದೇವದಾಸ್ ಶೆಟ್ಟಿ, ರಾಮ್ ದಾಸ್ ಬಂಟ್ವಾಳ್, ಹರಿಕೃಷ್ಣ ಬಂಟ್ವಾಳ ಹಾಗೂ ಪ್ರಮುಖರು ಉಪಸ್ಥಿತರಿದ್ದರು.