ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರೀ )ಬಂಟ್ವಾಳ ಇದರ ತುಂಬೆ ವಲಯದ ಪರಂಗಿಪೇಟೆ ಸುಜೀರ್ ನಿವಾಸಿ ರಾಕೇಶ್ ಅವರ ಅನಾರೋಗ್ಯ ಚಿಕಿತ್ಸಾ ವೆಚ್ಚವಾಗಿ ಶ್ರೀ ಕ್ಷೇತ್ರಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ 20,000 ಕ್ರಿಟಿಕಲ್ ಫಂಡ್ ಸಹಾಯಧನ ಮಂಜೂರಾಗಿದ್ದು ಇದನ್ನು ತುಂಬೆ ವಲಯದ ಮೇಲ್ವಿಚಾರಕಿ ಮಮತಾರವರು ಮನೆ ಭೇಟಿ ನೀಡಿ ವಿತರಿಸಿದರು.
ಈ ಸಂದರ್ಭದಲ್ಲಿ ಸುಜೀರ್ ವಿಭಾಗದ ಸೇವಾ ಪ್ರತಿನಿಧಿ ಮಲ್ಲಿಕಾ ಉಪಸ್ಥಿತರಿದ್ದರು.