ಬಂಟ್ವಾಳ ವಿದ್ಯುತ್‌ ಉಪಕೇಂದ್ರ ವ್ಯಾಪ್ತಿಯಲ್ಲಿ ನಾಳೆ ಜೂ.10 ರಂದು ವಿದ್ಯುತ್‌ ವತ್ಯಯದ ಕುರಿತು ಮೆಸ್ಕಾಂ ಕಾರ್ಯನಿರ್ವಹಕ ಎಂಜಿನಿಯರ್‌ ಪ್ರಕಟನೆ ತಿಳಿಸಿದೆ.

ವ್ಯವಸ್ಥೆ ಸುಧಾರಣಾ ಕಾಮಗಾರಿ ಹಾಗೂ ನಿರ್ವಹಣಾ ಕಾಮಗಾರಿಗಳ  ನಿಮಿತ್ತ 110/33/11 ಕೆವಿ ಬಂಟ್ವಾಳ ವಿದ್ಯುತ್‌ ಉಪಕೇಂದ್ರ ವ್ಯಾಪ್ತಿಯಲ್ಲಿ ಬರುವ ಬಿ.ಸಿ.ರೋಡ್‌ ನಗರ ಪ್ರದೇಶ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ 5 ಗಂಟೆವರೆಗೆ ವಿದ್ಯುತ್‌ ವತ್ಯಯವಾಗಲಿದೆ ಎಂದು ಪ್ರಕಟನೆ ತಿಳಿಸಿದೆ.  ಇದನ್ನೂ ಓದಿ : ಆ.15ರಿಂದ ನೀರಿನ ಬಾಟಲ್‌ ಸೇರಿದಂತೆ ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ಬ್ಯಾನ್‌