ಬಾಳ್ತಿಲ ದ. ಕ. ಜಿ. ಪಂ. ಉ. ಹಿ . ಪ್ರಾ. ಶಾಲೆಯಲ್ಲಿ ನಡೆದ 2024-25 ನೇ ಸಾಲಿನ ಮಾಣಿ- ಬಾಳ್ತಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ . ದ. ಕ. ಜಿ. ಪಂ. ಕಿ. ಪ್ರಾ. ಶಾಲೆ ಏಮಾಜೆಯ ಒಟ್ಟು 14 ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಬಹುಮಾನ ಗಳಿಸಿ 5 ವಿದ್ಯಾರ್ಥಿಗಳು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ವಿಜೇತ ಮಕ್ಕಳನ್ನು ಶಾಲಾಭಿವೃದ್ಧಿ ಸಮಿತಿ, ಶಿಕ್ಷಕ ವೃಂದ, ವತಿಯಿಂದ ಅಭಿನಂದಿಸಲಾಯಿತು.
ಏಮಾಜೆ ಕಿ. ಪ್ರಾ. ಶಾಲೆಯ 5 ವಿದ್ಯಾರ್ಥಿಗಳು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆ
