ಕಲ್ಲಡ್ಕ : ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಪ್ರಾದೇಶಿಕ ಅನುದಾನ ರೂ 5 ಲಕ್ಷ ವೆಚ್ಚದಲ್ಲಿ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಎರ್ಮೆಮಜಲು ಕೆಪುಳಕೋಡಿ ರಸ್ತೆ ಕಾಂಕ್ರೀಟ್ ಕರಣಕ್ಕೆ ಚಾಲನೆ ನೀಡಲಾಯಿತು.  ಇದನ್ನೂ ಓದಿ : ಸರ್ಕಾರಿ ಶಾಲೆಗಳ LKG-UKG ಮಕ್ಕಳಿಗೂ ಬಿಸಿಯೂಟ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಆದೇಶ

ಈ ಸಂದರ್ಭದಲ್ಲಿ ಪ್ರಮುಖರಾದ ರತ್ನಾಕರ ಭಂಡಾರಿ ಜರಿ, ಕೃಷ್ಣಪ್ಪ ಪೂಜಾರಿ ಕೇಪುಳಕೋಡಿ, ಶೇಖರ ಬಂಗೇರ ಬಾಯಿಲ, ಮಾಧವ ಬದನೆಗದ್ದೆ, ಜಯಪ್ರಕಾಶ್ ತೆಕ್ಕಿಪಾಪು, ರಮೇಶ್ ಕೆಪುಳಕೋಡಿ, ತಾರನಾಥ ಶೆಟ್ಟಿ ಜರಿ ,ಹಾಗೂ ಕೇಪುಳಕೋಡಿ ಪರಿಸರದ ಗ್ರಾಮಸ್ಥರು  ಉಪಸ್ಥಿತರಿದ್ದರು.