ಪುತ್ತೂರು ತಾಲೂಕಿನ ಪಡುಮಲೆ ಶ್ರೀ ಕೊವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ಇದರ ನೇಮೋತ್ಸವಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು.