ಶಾಲಾ ವಿದ್ಯಾರ್ಥಿಗಳಿಗೆ ನೀಡಿರುವ ಬಸ್‌ ಪಾಸ್‌ ಅವಧಿಯನ್ನು ಏಪ್ರಿಲ್‌ 10ರ ವರೆಗೆ ಕೆಎಸ್‌ಆರ್‌ಟಿಸಿ ವಿಸ್ತರಿಸಿದೆ. ಇದನ್ನೂ ಓದಿ : ನೀವು ಕ್ಯಾಶ್‌ನಲ್ಲಿ ವ್ಯವಹಾರ ಮಾಡ್ತೀರಾ? ಬೇಕಾಬಿಟ್ಟಿ ನಗದು ವ್ಯವಹಾರಕ್ಕೆ ಬ್ರೇಕ್ ಹಾಕಿ, ಇಲ್ದಿದ್ರೆ ಬೀಳುತ್ತೆ ಭಾರೀ ದಂಡ
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಏ. 10ರ ವರೆಗೆ ತರಗತಿಗಳು ಇವೆ. ಪಾಸ್‌ ಅವಧಿ ಮಾರ್ಚ್‌ 31ಕ್ಕೆ ಕೊನೆಗೊಂಡಿದೆ. 10 ದಿನ ಹಣ ಪಾವತಿಸಿ, ಬಸ್‌ಗಳಲ್ಲಿ ಸಂಚರಿಸುವುದು ಕಷ್ಟಸಾಧ್ಯ. ಹೀಗಾಗಿ ಸಾರಿಗೆ ನಿಗಮವು ಒಂದನೇ ತರಗತಿಯಿಂದ 9ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಅದೇ ಪಾಸ್‌ ತೋರಿಸಿ ಹತ್ತು ದಿನ ಸಂಚರಿಸಲು ಅವಕಾಶ ಕಲ್ಪಿಸಿದೆ.