ದ. ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಮಹಾತ್ಮ ಗಾಂಧೀಜಿಯವರ 76ನೇ ಪುಣ್ಯಸ್ಮರಣೆಯ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಭಾಗವಹಿಸಿ ಪುಷ್ಪ ನಮನ ಸಲ್ಲಿಸಿರು.