ಬಂಟ್ವಾಳ: ಮೊಂತಿಮಾರ್ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ 1937 ನೆಯ ಮದ್ಯವರ್ಜನ ಶಿಬಿರದ 5 ನೆಯ ದಿನದ ಕಾರ್ಯಕ್ರಮಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಶೆಟ್ಟಿ ಆಗಮಿಸಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಇದನ್ನೂ ಓದಿ : ಕ್ಷೇತ್ರದ ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಶೆಟ್ಟಿ ಭೇಟಿ
ವೇದಿಕೆಯಲ್ಲಿ ಬಂಟ್ವಾಳ ತಾಲೂಕಿನ ಜನಜಾಗೃತಿ ಮಾಜಿ ಅಧ್ಯಕ್ಷರುಗಳಾದ ಕಿರಣ್ ಹೆಗ್ಡೆ,ಬಾಲಕೃಷ್ಣ ಆಳ್ವ. ಜನಜಾಗೃತಿ ವಲಯಾಧ್ಯಕ್ಷರಾದ ಬಾಲಕೃಷ್ಣ ಕಾರಂತ್. ಉದಯ ಕುಮಾರ್ ರೈ ಅಗರಿ. ರಮೇಶ್ ರಾವ್. ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ : ಇಂಧನ ಇಲಾಖೆಯ 35 ಸಾವಿರ ಖಾಲಿ ಹುದ್ದೆ ಹಂತ ಹಂತವಾಗಿ ಭರ್ತಿ: ಸಿ.ಎಂ.ಸಿದ್ದರಾಮಯ್ಯ