ತುರ್ತು ಅರೋಗ್ಯ ಸೇವೆಗಾಗಿ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ Posted by Pavithra Bardel | Jan 27, 2024 | ಸುದ್ದಿ | 0 | ದಿ| ಕೆ. ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ ಪ್ರಯುಕ್ತ ತುರ್ತು ಅರೋಗ್ಯ ಸೇವೆಗಾಗಿ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು.