ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Posted by Bantwala Isiri News | Mar 24, 2026 | ಬಂಟ್ವಾಳ | 0 |

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ
ಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನದ ಬೆಲೆ (Gold Price) ಈಗ ಪಾತಾಳಕ್ಕೆ ಕುಸಿಯುತ್ತಿದ್ದು, 1 ಲಕ್ಷ ರೂ. ಸನಿಹಕ್ಕೆ ಬರುವಹಾಗಿದೆ. ಇದನ್ನೂ ಓದಿ : ಅಮೆರಿಕದಿಂದ ಮಂಗಳೂರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತು ತಂದ ಹಡಗು

ಹೌದು. ವಾರ್ ಎಫೆಕ್ಟ್ (War Effect) ಗಗನಕ್ಕೇರಿದ ಚಿನ್ನ ಈಗ ಪಾತಾಳಕ್ಕೆ ಕುಸಿದಿದೆ. ಚಿನ್ನದ ದರ ಕುಸಿತವು ಹೆಂಗಳೆಯರ ಮುಖದಲ್ಲಿ ಮಂದಹಾಸ ಮೂಡಿಸುತ್ತಿದೆ. 10 ಗ್ರಾಂ ಗೆ ಯುದ್ಧದ ಪರಿಣಾಮದಿಂದ 30 ಸಾವಿರ ರೂ. ವರೆಗೆ ಇದ್ದ 24 ಕ್ಯಾರೆಟ್ ಚಿನ್ನದ ದರ ಕೊಂಚ ಇಳಿಕೆ ಕಂಡಿದ್ದರೆ, 22 ಕ್ಯಾರೆಟ್ ಚಿನ್ನವೂ 25 ಸಾವಿರದಷ್ಟು ಇಳಿಕೆಯಾಗಿದೆ.

ಚಿನ್ನದ ದರ ಇಂದು ಎಷ್ಟು ಇಳಿಕೆ‌?
* 22 ಕ್ಯಾರೆಟ್‌ ಚಿನ್ನ 10 ಗ್ರಾಂಗೆ ಇಂದು 2,700 ರೂ ಇಳಿಕೆ, 1 ಗ್ರಾಂ ಗೆ 270 ರೂ. ಇಳಿಕೆ
* 24 ಕ್ಯಾರೆಟ್ 10 ಗ್ರಾಂಗೆ 2,940 ರೂ. ಇಳಿಕೆ, 1 ಗ್ರಾಂಗೆ 294 ರೂ ಇಳಿಕೆ.
* 22 ಕ್ಯಾರೆಟ್‌ ಚಿನ್ನದ ದರ 1,28,650 ರೂ
* 24 ಕ್ಯಾರೆಟ್ ಚಿನ್ನದ ದರ 1,40,0350 ರೂ.ಗೆ ಬಂದಿದೆ.

Share:

Rate:

Previousಅಮೆರಿಕದಿಂದ ಮಂಗಳೂರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತು ತಂದ ಹಡಗು
Nextಬೋಳಂತೂರು ಗ್ರಾಮ ಬಿಲ್ಲವ ಸಂಘದ ಅಧ್ಯಕ್ಷ ದಿವಂಗತ ಕೂಸಪ್ಪ ಪೂಜಾರಿ ಯವರಿಗೆ ನುಡಿನಮನ ಕಾರ್ಯಕ್ರಮ

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ಬಿ.ಮೂಡ ಸರಕಾರಿ ಶಾಲಾ ವಾರ್ಷಿಕೋತ್ಸವ ಮತ್ತು ಕಂಪ್ಯೂಟರ್ ತರಗತಿ ಉದ್ಘಾಟನೆ

ಬಿ.ಮೂಡ ಸರಕಾರಿ ಶಾಲಾ ವಾರ್ಷಿಕೋತ್ಸವ ಮತ್ತು ಕಂಪ್ಯೂಟರ್ ತರಗತಿ ಉದ್ಘಾಟನೆ

31 December 2023

ವಸಂತ ಬಂಗೇರ ಅವರ ಉತ್ತರಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ – ಸಿ.ಎಂ.ಭಾಗಿ

ವಸಂತ ಬಂಗೇರ ಅವರ ಉತ್ತರಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ – ಸಿ.ಎಂ.ಭಾಗಿ

21 May 2024

ಲವ ಕುಶ ಜೋಡುಕರೆ ಕಂಬಳಕ್ಕೆ ಚಾಲನೆ

ಲವ ಕುಶ ಜೋಡುಕರೆ ಕಂಬಳಕ್ಕೆ ಚಾಲನೆ

14 January 2024

ಬೀಡಿ-ಸಿಗರೇಟ್ ಸೇದದ ಮಹಿಳೆಯರಿಗೆ ಕಾಡುತ್ತೆ ಶ್ವಾಸಕೋಶದ ಕ್ಯಾನ್ಸರ್, ಮಹಿಳೆಯರೆ ಎಚ್ಚರ

ಬೀಡಿ-ಸಿಗರೇಟ್ ಸೇದದ ಮಹಿಳೆಯರಿಗೆ ಕಾಡುತ್ತೆ ಶ್ವಾಸಕೋಶದ ಕ್ಯಾನ್ಸರ್, ಮಹಿಳೆಯರೆ ಎಚ್ಚರ

23 December 2025

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ನ್ಯೂಯಾರ್ಕ್‌ನಲ್ಲಿ ದುರಂತ: ರೈಲು ಹಳಿ ಮೇಲೆ ಕುಳಿತಿದ್ದ ಭಾರತೀಯ ಮೂಲದ ಯುವತಿ, ಸ್ನೇಹಿತ ಸಾವು
    ನ್ಯೂಯಾರ್ಕ್‌ನಲ್ಲಿ ದುರಂತ: ರೈಲು ಹಳಿ ಮೇಲೆ ಕುಳಿತಿದ್ದ ಭಾರತೀಯ ಮೂಲದ ಯುವತಿ, ಸ್ನೇಹಿತ ಸಾವು
  • 70 ಕೋಟಿಗೂ ಅಧಿಕ ಮೌಲ್ಯದ ನಕಲಿ ನಾಣ್ಯ ಜಾಲ ಪತ್ತೆ; ಸಹರನ್‌ಪುರದಲ್ಲಿ ಐವರ ಗ್ಯಾಂಗ್‌ ಬಂಧನ
    70 ಕೋಟಿಗೂ ಅಧಿಕ ಮೌಲ್ಯದ ನಕಲಿ ನಾಣ್ಯ ಜಾಲ ಪತ್ತೆ; ಸಹರನ್‌ಪುರದಲ್ಲಿ ಐವರ ಗ್ಯಾಂಗ್‌ ಬಂಧನ
  • ಬೆಂಗಳೂರಲ್ಲಿ ಮುಂದುವರೆದ ವಲಸಿಗರ ದರ್ಪ – ಪೌರಕಾರ್ಮಿಕನ ಮೇಲೆ ಕೇರಳದ ಯುವತಿಯಿಂದ ಹಲ್ಲೆ॥
    ಬೆಂಗಳೂರಲ್ಲಿ ಮುಂದುವರೆದ ವಲಸಿಗರ ದರ್ಪ – ಪೌರಕಾರ್ಮಿಕನ ಮೇಲೆ ಕೇರಳದ ಯುವತಿಯಿಂದ ಹಲ್ಲೆ॥
  • ಬಳ್ಳಾರಿ ಚಲೋ ಕಾರ್ಯಕ್ರಮದಲ್ಲಿ ಬಂಟ್ವಾಳ ಬಿಜೆಪಿ ಪ್ರಮುಖರ ಭಾಗಿ
    ಬಳ್ಳಾರಿ ಚಲೋ ಕಾರ್ಯಕ್ರಮದಲ್ಲಿ ಬಂಟ್ವಾಳ ಬಿಜೆಪಿ ಪ್ರಮುಖರ ಭಾಗಿ
  • ರಷ್ಯಾದಲ್ಲಿ ದೆಹಲಿ ಟೆಕ್ಕಿ ಬಂಧನ; ಪತಿ ಬಿಡುಗಡೆಗಾಗಿ ಮೋದಿಗೆ ವಿಡಿಯೋ ಮೂಲಕ ಪತ್ನಿ ಮನವಿ
    ರಷ್ಯಾದಲ್ಲಿ ದೆಹಲಿ ಟೆಕ್ಕಿ ಬಂಧನ; ಪತಿ ಬಿಡುಗಡೆಗಾಗಿ ಮೋದಿಗೆ ವಿಡಿಯೋ ಮೂಲಕ ಪತ್ನಿ ಮನವಿ
  • ಬೆಂಗಳೂರು ಡಿಆರ್‌ಐ ಅಧಿಕಾರಿಗಳ ಕಾರ್ಯಾಚರಣೆ – 180 ನಕ್ಷತ್ರ ಆಮೆಗಳು ವಶಕ್ಕೆ
    ಬೆಂಗಳೂರು ಡಿಆರ್‌ಐ ಅಧಿಕಾರಿಗಳ ಕಾರ್ಯಾಚರಣೆ – 180 ನಕ್ಷತ್ರ ಆಮೆಗಳು ವಶಕ್ಕೆ
  • ತಮಿಳುನಾಡಿನ ಕಲ್ಲನೈನಲ್ಲಿ ಮೊಸಳೆ ಪತ್ತೆ 
    ತಮಿಳುನಾಡಿನ ಕಲ್ಲನೈನಲ್ಲಿ ಮೊಸಳೆ ಪತ್ತೆ 
  • ದೆಹಲಿಯಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಐವರು ಸಾವು
    ದೆಹಲಿಯಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಐವರು ಸಾವು
  • ವಿಟ್ಲಪಿಂಡಿ ಉತ್ಸವ ವೇಳೆ ರಥದಿಂದ ಕೆಳಗೆ ಬಿದ್ದ ಮಣ್ಣಿನ ಮೂರ್ತಿ
    ವಿಟ್ಲಪಿಂಡಿ ಉತ್ಸವ ವೇಳೆ ರಥದಿಂದ ಕೆಳಗೆ ಬಿದ್ದ ಮಣ್ಣಿನ ಮೂರ್ತಿ
  • ಶಾಲೆಯಲ್ಲೇ ಹೃದಯಾಘಾತ; 9ನೇ ತರಗತಿ ವಿದ್ಯಾರ್ಥಿ ದಾರುಣ ಸಾವು
    ಶಾಲೆಯಲ್ಲೇ ಹೃದಯಾಘಾತ; 9ನೇ ತರಗತಿ ವಿದ್ಯಾರ್ಥಿ ದಾರುಣ ಸಾವು

Designed by Elegant Themes | Powered by WordPress

error: Content is protected !!