ಗೃಹಜ್ಯೋತಿ ಬಳಕೆದಾರರಿಗೆ ಶುಭ ಸುದ್ದಿ Posted by Pavithra Bardel | Feb 1, 2024 | ಸುದ್ದಿ | 0 | ಗೃಹಜ್ಯೋತಿ ಯೋಜನೆಯಡಿ ಮಾಸಿಕ 48 ಯುನಿಟ್ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವ 70 ಲಕ್ಷ ಗ್ರಾಹಕರಿಗೆ ಇನ್ನುಮುಂದೆ ಮಾಸಿಕ 10% ಹೆಚ್ಚುವರಿ ವಿದ್ಯುತ್ ಬದಲಾಗಿ 10 ಯುನಿಟ್ ಹೆಚ್ಚುವರಿ ಉಚಿತ ವಿದ್ಯುತ್. ಪ್ರತಿ ಮನೆಗೆ ಭರವಸೆಯ ಬೆಳಕು ಹರಿಸುವ ಸರ್ಕಾರದ ಕಾರ್ಯಕ್ರಮ ಈಗ ಇನ್ನಷ್ಟು ಜನಸ್ನೇಹಿ.