ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರೀ )ವಿಟ್ಲ ಇದರ ಸಾಲೆತ್ತೂರ್ ವಲಯದ ಸಜಿಪ ಮೂಡ ಎ ಕಾರ್ಯಕ್ಷೇತ್ರದ ಮಿತ್ತಮಜಲು ಬಾಗಿ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ರಮೇಶ್, ನಂದಾವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಮೋಹನ್ ದಾಸ್ ಪೂಜಾರಿ,ಸಾಲೆತ್ತೂರ್ ವಲಯ ಮೇಲ್ವಿಚಾರಕರಾಕಿ ಸವಿತಾ,ಸಜಿಪ ಮೂಡ ಎ ಒಕ್ಕೂಟದ ಉಪಾಧ್ಯಕ್ಷರಾದ ಕಸ್ತೂರಿ,ಸುವಿಧಾ ಸಹಾಯಕಿ ಪುಷ್ಪ, ಸೇವಾಪ್ರತಿನಿಧಿ ಪ್ರಮೀಳಾ ಉಪಸ್ಥಿತರಿದ್ದರು.