ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಅವರು ತಮ್ಮ ಮಗಳಿಗೆ ತ್ರಿದೇವಿ ಪೊನ್ನಕ್ಕ ಎಂದು ನಾಮಕರಣ ಮಾಡಿದ್ದಾರೆ. ಹೆಸರಿನ ಹಿಂದಿನ ವಿಶೇಷ ಅರ್ಥವನ್ನು ಸಹ ಹಂಚಿಕೊಂಡಿದ್ದಾರೆ.

ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್‌ ಪೊನ್ನಣ್ಣ ಅವರು ಮುದ್ದಾದ ಮಗಳ ನಾಮಕರಣ ಮಾಡಿ, ಸೋಶಿಯಲ್‌ ಮೀಡಿಯಾದಲ್ಲಿ ಫೋಟೋವನ್ನು ಶೇರ್‌ ಮಾಡಿಕೊಂಡಿದ್ದಾರೆ. ಮಗಳಿಗೆ ತ್ರಿದೇವಿ ಪೊನ್ನಕ್ಕ ಎಂದು ಹೆಸರಿಟ್ಟಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.