ಚಿಕ್ಕಮಗಳೂರು: ಕಲ್ಲತ್ತಗಿರಿ ಫಾಲ್ಸ್‌ಗೆ (Kallatthagiri Falls) ಬಂದಿದ್ದ ಪ್ರವಾಸಿಗರ ಕಾರಿನ (Car) ಮೇಲೆ ಬೃಹತ್ ಮರವೊಂದು ಬಿದ್ದಿದ್ದು, ಕಾರು ಸಂಪೂರ್ಣ ಜಖಂ ಆಗಿದೆ.

ತರೀಕೆರೆ ತಾಲೂಕಿನ ಕಲ್ಲತ್ತಿಗಿರಿ ಫಾಲ್ಸ್‌ಗೆ ಪ್ರವಾಸಿಗರು ಬಂದಿದ್ದರು. ಈ ವೇಳೆ, ಕಾರು ನಿಲ್ಲಿಸಿ ಫಾಲ್ಸ್ ನೋಡಲು ತೆರಳಿದ್ದಾಗ ಗಾಳಿ ಮಳೆಗೆ ಮರ ಕಾರಿನ ಮೇಲೆ ಬಿದ್ದಿದೆ. ಕಾರಿನಲ್ಲಿ ಯಾರೂ ಇಲ್ಲದೇ ಇದ್ದಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಇದನ್ನೂ ಓದಿ : ಪ್ರಧಾನಮಂತ್ರಿ ಅವರಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ – III ಗೌರವ ಪ್ರದಾನ

ಸ್ಥಳಕ್ಕೆ ಲಿಂಗದಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ : ಇರಾನ್‌ ಸರ್ಕಾರಿ ವಾಹಿನಿ ಮೇಲೆ ಬಾಂಬ್‌ ದಾಳಿ – ಲೈವ್‌ನಿಂದಲೇ ಓಡಿ ಹೋದ ನಿರೂಪಕಿ