ಪುತ್ತೂರಿನ ಬನ್ನೂರಿನಲ್ಲಿ ನಿರ್ಮಿಸಲಾದ, ಶ್ರೀಮತಿ ಉಷಾ ಶ್ರೀಧರ ಭಂಡಾರಿ ಮಾಲಕತ್ವದ ಭಾರತೀಯ ಜನ ಔಷಧಿ ಕೇಂದ್ರವನ್ನು ಸಂಸದ ನಳಿನ್‌ ಕುಮಾರ್‌ ಕಟೀಲು ಉದ್ಘಾಟಿಸಿ, ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಹಿರಿಯರಾದ ಪ್ರಸಾದ್ ಭಂಡಾರಿ, ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.