ಮಂಗಳೂರಿನ ಅತ್ತಾವರದಲ್ಲಿರುವ ಕಸ್ತೂರಬಾ ಮೆಡಿಕಲ್‌ ಕಾಲೇಜು ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಿರುವ ಸಮಗ್ರ ಕ್ಯಾನ್ಸರ್‌ ಕೇರ್‌ ಸೆಂಟರ್‌ ಮತ್ತು ಆರೈಕೆ ಕೊಠಡಿಗಳನ್ನು ಉದ್ಘಾಟನೆ ಕಾರ್ಯಕ್ರಮದಲ್ಲಿ ಸ್ಪೀಕರ್‌ ಯು.ಟಿ.ಖಾದರ್‌ ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.