ಈ ಸಂದರ್ಭದಲ್ಲಿ ಅಬಕಾರಿ ಸಚಿವರು ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ.ತಿಮ್ಮಾಪುರ, ಶಾಸಕರಾದ ಹೆಚ್.ವೈ.ಮೇಟಿ, ಭೀಮಸೇನ್ ಚಿಮ್ಮನಕಟ್ಟಿ, ಹಣಮಂತ ನಿರಾಣಿ, ರಾಜ್ಯಸಭಾ ಸದಸ್ಯ ನಾರಾಯಣ ಸಾ ಭಾಂಡಗೆ, ಉತ್ತರ ವಲಯ ಐಜಿಪಿ ಚೇತನ್ ಸಿಂಗ್ ರಾಥೋಡ್, ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.