ನವೀಕರಣಗೊಂಡ ಮಂಗಳೂರು ಮಲ್ಲಿಕಟ್ಟೆ ಉದ್ಯಾನವನವನ್ನು ಸಂಸದ ನಳಿನ್ ಕುಮಾರ್ ಕಟೀಲು ಜ.22ರಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ್ ಕಾಮತ್, ಮಹಾನಗರ ಪಾಲಿಕೆ ಮೇಯರ್ ಸುದೀರ್ ಶೆಟ್ಟಿ ಕಣ್ಣೂರು,
ಮಹಾನಗರ ಪಾಲಿಕೆ ಸದಸ್ಯರಾದ ಕದ್ರಿ ಮನೋಹರ್ ಶೆಟ್ಟಿ, ರವಿಶಂಕರ್ ಮಿಜಾರ್, ಪ್ರೇಮಾನಂದ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.