ಎಂಆರ್‌ಪಿಎಲ್‌ನಲ್ಲಿ ಎಲೆಕ್ಟ್ರಿಕಲ್ ಕೆಲಸ ನಿರ್ವಹಿಸುತ್ತಿದ್ದ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯ ವಿವರ ಹಾಗೂ ಸಾವಿನ ನಿಖರ ಕಾರಣದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮನೀಶ್ ಕರ್ಕಡ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಲಾಗಿದ್ದು, ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಲಾಗಿದೆ.
