ಬೆಂಗಳೂರು : ವಿವಿಧ ದೇಶಗಳಲ್ಲಿ ಭಾರತದ ರಾಯಭಾರಿಗಳಾಗಿ ನೇಮಕವಾಗಿರುವ ಜಾರ್ಜ್ ಥಾಮಸ್, ನಿಖಿಲ್ ಎಂ.ವಿ ಹಾಗೂ ಮಹಿಮಾ ಸಿಕಂದ್ ಅವರು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಮಾತುಕತೆ ನಡೆಸಿದರು. ಇದನ್ನೂ ಓದಿ: ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಡೆನ್ನಾನ-ಡೆನ್ನನ 2026 : ಯುವವಾಹಿನಿ ಕೂಳೂರು ಘಟಕ ಚಾಂಪಿಯನ್
ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೆಜ್ ಅವರು ಉಪಸ್ಥಿತರಿದ್ದರು.
