ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು 2025ನೇ ಜೂನ್ 22ರಂದು ನಡೆಯಲಿದೆ ಈ ಸಮಾರಂಭದ ಆಮಂತ್ರಣ ಪತ್ರವನ್ನು ಬಿ.ಸಿ.ರೋಡಿನ‌ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು.  ಇದನ್ನೂ ಓದಿ : ಸ್ವಾಸ್ಥ್ಯ ಸಮಾಜ ನಿರ್ಮಾಣ ನಾರಾಯಣಗುರುಗಳ ಧ್ಯೇಯವಾಗಿತ್ತು – ಪ್ರಜಿತ್ ಅಮೀನ್

ಈ ಸಂದರ್ಭದಲ್ಲಿ ನಿಯೋಜಿತ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ನಿಯೋಜಿತ ಉಪಾಧ್ಯಕ್ಷ ಕಿರಣ್‌ರಾಜ್ ಪೂಂಜರೆಕೋಡಿ, ನಿಕೇಶ್ ಕೋಟ್ಯಾನ್, ನಿಯೋಜಿತ ಕಾರ್ಯದರ್ಶಿ ಮಧುಸೂದನ್ ಮದ್ವ, ನಿರ್ದೇಶಕ ಲೋಹಿತ್ ಕನಪಾದೆ, ಚಿನ್ನಾ ಕಲ್ಲಡ್ಕ, ಸುನೀತಾ ಮಾರ್ನಬೈಲ್ ಮಾಜಿ ಅದ್ಯಕ್ಷರುಗಳಾದ ರಾಮಚಂದ್ರ ಸುವರ್ಣ ತುಂಬೆ, ಪ್ರೇಮನಾಥ್ ಕರ್ಕೇರಾ, ರಾಜೇಶ್ ಸುವರ್ಣ, ನಾಗೇಶ್ ಪೊನ್ನೋಡಿ, ಗಣೇಶ್ ಪೂಂಜೆರೆಕೋಡಿ, ಹರೀಶ್ ಕೋಟ್ಯಾನ್ ಕುದನೆ, ಅರ್ಚಕರಾದ ಪ್ರಶಾಂತ್ ಶಾಂತಿ ಉಪಸ್ಥಿತರಿದ್ದರು.  ಇದನ್ನೂ ಓದಿ : ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ನೈಬೇಲು ಆಯ್ಕೆ

ಇದನ್ನೂ ಓದಿ : ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ನೈಬೇಲು ಆಯ್ಕೆ

ಇದನ್ನೂ ಓದಿ : International Lynx Day ಜೂ.11 ಅಂತರಾಷ್ಟ್ರೀಯ ಲಿಂಕ್ಸ್ (ಕಾಡು ಬೆಕ್ಕು) ದಿನ