ಇರಾನ್ನ ಕ್ಷಿಪಣಿ ವ್ಯವಸ್ಥೆಗಳ ಮೇಲೆ ಭಾರೀ ಪ್ರಮಾಣದಲ್ಲಿ ಬಾಂಬ್ ದಾಳಿ (Bomb Attack) ನಡೆದಿದೆ. ದೇಶದ 131 ನಗರಗಳು ದಾಳಿಗೆ ಗುರಿಯಾಗಿವೆ. ಇರಾನ್ನ ಅಣ್ವಸ್ತ್ರ ನೆಲೆಯೂ ಬಾಂಬ್ ದಾಳಿಗೆ ತುತ್ತಾಗಿದೆ. ಎರಡೂ ಕಡೆ ಅಪಾರ ಪ್ರಮಾಣದ ಸಾವು ನೋವು ಸಂಭವಿಸಿದೆ. ಈ ಮಧ್ಯೆ ಇರಾನ್ನಲ್ಲೇ 700 ಕ್ಕೂ ಅಧಿಕ ಸಾವು ಸಂಭವಿಸಿದೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ ಕಾರ್ಯಕರ್ತರ ಸುದ್ದಿ ಸಂಸ್ಥೆ HRANA ಮಾಹಿತಿ ನೀಡಿದೆ.
ಸೋಮವಾರ ಮಧ್ಯಾಹ್ನದ ಹೊತ್ತಿಗೆ ಇರಾನ್ನಲ್ಲಿ 176 ಮಕ್ಕಳು ಸೇರಿ ಕನಿಷ್ಠ 742 ನಾಗರಿಕರು ಸಾವಿಗೀಡಾಗಿದ್ದಾರೆ. 900ಕ್ಕೂ ಹೆಚ್ಚು ನಾಗರಿಕರು ಗಾಯಗೊಂಡಿದ್ದಾರೆ. ಕಳೆದ 24 ಗಂಟೆಗಳಲ್ಲೇ ಕನಿಷ್ಠ 85 ಜನ ಸಾವನ್ನಪ್ಪಿದ್ದಾರೆ ಎಂದು HRANA ಅಂಕಿ – ಅಂಶ ಬಿಡುಗಡೆ ಮಾಡಿದೆ.