ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

ಇಸ್ರೇಲ್‌ ಏರ್‌ಸ್ಪೇಸ್‌ ಬಂದ್‌; ಏರ್‌ ಇಂಡಿಯಾ, ಇಂಡಿಗೋ ವಿಮಾನಗಳು ತುರ್ತು ಯೂ-ಟರ್ನ್‌

Posted by Bantwala Isiri News | Feb 28, 2026 | ಬಂಟ್ವಾಳ | 0 |

ಇಸ್ರೇಲ್‌ ಏರ್‌ಸ್ಪೇಸ್‌ ಬಂದ್‌; ಏರ್‌ ಇಂಡಿಯಾ, ಇಂಡಿಗೋ ವಿಮಾನಗಳು ತುರ್ತು ಯೂ-ಟರ್ನ್‌
ನವದೆಹಲಿ: ಇರಾನ್‌ (Iran) ಮೇಲೆ ದಾಳಿ ನಡೆಸಿದ ನಂತರ ಇಸ್ರೇಲ್‌ನ ಏರ್‌ಸ್ಪೇಸ್‌ ಮುಚ್ಚಿದ್ದು, ಏರ್‌ ಇಂಡಿಯಾ (Air India), ಇಂಡಿಗೋ ವಿಮಾನಗಳು (IndiGo Flight) ತುರ್ತು ಯೂಟರ್ನ್‌ ಆಗಿವೆ.  ಇದನ್ನೂ ಓದಿ: ಇಸ್ರೇಲ್‌ ಏರ್‌ಸ್ಪೇಸ್‌ ಬಂದ್‌; ಏರ್‌ ಇಂಡಿಯಾ, ಇಂಡಿಗೋ ವಿಮಾನಗಳು ತುರ್ತು ಯೂ-ಟರ್ನ್‌
ಇಸ್ರೇಲ್‌ನಲ್ಲಿ ವಾಯುಪ್ರದೇಶ (Israel Airspace) ಮುಚ್ಚಿರುವುದರಿಂದ, ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯ ಹಿತದೃಷ್ಟಿಯಿಂದ ಫೆಬ್ರವರಿ 28 ರಂದು ದೆಹಲಿಯಿಂದ ಟೆಲ್ ಅವೀವ್‌ಗೆ ಕಾರ್ಯನಿರ್ವಹಿಸುತ್ತಿರುವ AI-139 ಭಾರತಕ್ಕೆ ವಾಪಸ್‌ ಆಗುತ್ತಿದೆ. ಈ ಅನಿರೀಕ್ಷಿತ ಪರಿಸ್ಥಿತಿಯಿಂದ ಪ್ರಯಾಣಿಕರಿಗಾದ ಅನಾನುಕೂಲತೆಗೆ ಏರ್ ಇಂಡಿಯಾ ವಿಷಾದಿಸುತ್ತದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ನಮ್ಮ ವಿಮಾನ ಕಾರ್ಯಾಚರಣೆಗಳಿಗೆ ಸುರಕ್ಷತೆ ಮತ್ತು ಭದ್ರತಾ ವಾತಾವರಣವನ್ನು ನಿರ್ಣಯಿಸುವುದನ್ನು ನಾವು ಮುಂದುವರಿಸುತ್ತೇವೆ. ಅಗತ್ಯವಿರುವಂತೆ ಕಾರ್ಯಾಚರಣೆಗಳನ್ನು ಪೂರ್ವಭಾವಿಯಾಗಿ ಹೊಂದಿಸುತ್ತೇವೆ ಎಂದು ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿದ- ಡಾ|ಜಿ.ಪರಮೇಶ್ವರ್‌
ಇರಾನ್ ಮತ್ತು ಅದರ ವಾಯುಪ್ರದೇಶಕ್ಕೆ ಸಂಬಂಧಿಸಿದ ಪ್ರಾದೇಶಿಕ ನವೀಕರಣಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಪರಿಸ್ಥಿತಿ ಸುಧಾರಣೆಗೊಂಡರೆ ಅಗತ್ಯ ಕಾರ್ಯಾಚರಣೆಗಳನ್ನು ಪುನಸ್ಥಾಪಿಸಲು ನಮ್ಮ ತಂಡಗಳು ಸಿದ್ಧ ಎಂದು ಇಂಡಿಗೋ ಹೇಳಿದೆ.
ಚಿಕಾಗೋದಿಂದ ದೆಹಲಿಗೆ ಬರುತ್ತಿದ್ದ AI 126 ವಿಮಾನವು ಇರಾಕ್ ವಾಯುಪ್ರದೇಶ ಪ್ರವೇಶಿಸುವ ವೇಳೆ ಮಾರ್ಗ ಬದಲಿಸಿದೆ. ಸಿರಿಯಾ ಮೂಲಕ ವಿಮಾನ ದೀರ್ಘ ಪ್ರಯಾಣ ಬೆಳೆಸಿದೆ. ಇಸ್ರೇಲ್ ವಾಯುಪ್ರದೇಶ ಮುಚ್ಚಿರುವುದರಿಂದ ನೂರಾರು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.

Share:

Rate:

Previousರಾಯಚೂರಿನಲ್ಲಿ ಭೀಕರ ಅಪಘಾತ – ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
Nextಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ಕುಜ್ಲುಬೆಟ್ಟು ಶಾಲೆ : ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ

ಕುಜ್ಲುಬೆಟ್ಟು ಶಾಲೆ : ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ

7 July 2025

ಯೇನೆಪೋಯ ನರ್ಸಿಂಗ್ ಕಾಲೇಜು ರಾಜ್ಯ ಮಟ್ಟದ ಕಾರ್ಯಗಾರ

ಯೇನೆಪೋಯ ನರ್ಸಿಂಗ್ ಕಾಲೇಜು ರಾಜ್ಯ ಮಟ್ಟದ ಕಾರ್ಯಗಾರ

26 June 2025

ನಮ್ಮ ಆಹಾರ ಪದ್ಧತಿಯ ವ್ಯತ್ಯಾಸವೇ ಆರೋಗ್ಯ ಸಮಸ್ಯೆಗೆ ಕಾರಣವಾಗಿದೆ – ಮಹಾಬಲ ಕುಲಾಲ್

ನಮ್ಮ ಆಹಾರ ಪದ್ಧತಿಯ ವ್ಯತ್ಯಾಸವೇ ಆರೋಗ್ಯ ಸಮಸ್ಯೆಗೆ ಕಾರಣವಾಗಿದೆ – ಮಹಾಬಲ ಕುಲಾಲ್

22 July 2024

ಯುವಕ ಮಂಡಲ( ರಿ) ನರಿಕೊಂಬು, ಮೊಗರ್ನಾಡು: ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

ಯುವಕ ಮಂಡಲ( ರಿ) ನರಿಕೊಂಬು, ಮೊಗರ್ನಾಡು: ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

28 August 2024

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವಿರೋಧ ಆಯ್ಕೆ; ಬುಧವಾರ ಪ್ರಮಾಣವಚನ ಸಾಧ್ಯತೆ
    ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವಿರೋಧ ಆಯ್ಕೆ; ಬುಧವಾರ ಪ್ರಮಾಣವಚನ ಸಾಧ್ಯತೆ
  • ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ ಮಟ್ಟದ ತನ್ನ ‘ಬಿಝ್ಇಂಟೆಲ್ ಹಬ್ ಸ್ಥಾಪನೆ
    ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ ಮಟ್ಟದ ತನ್ನ ‘ಬಿಝ್ಇಂಟೆಲ್ ಹಬ್ ಸ್ಥಾಪನೆ
  • ಕೇನ್ಸ್ ರೆಡ್‌ಕಾರ್ಪೆಟ್‌ನಲ್ಲಿ ಐಶ್ವರ್ಯಾ ರೈ ರಾಯಲ್ ಲುಕ್‌ – ʻಲುಮಿನಾರಾʼದಲ್ಲಿ ಮಾಜಿ ವಿಶ್ವಸುಂದರಿ ಶೈನ್‌
    ಕೇನ್ಸ್ ರೆಡ್‌ಕಾರ್ಪೆಟ್‌ನಲ್ಲಿ ಐಶ್ವರ್ಯಾ ರೈ ರಾಯಲ್ ಲುಕ್‌ – ʻಲುಮಿನಾರಾʼದಲ್ಲಿ ಮಾಜಿ ವಿಶ್ವಸುಂದರಿ ಶೈನ್‌
  • ಉಡುಪಿ| ಅಪಘಾತದಲ್ಲಿ ಮೃತಪಟ್ಟವರನ್ನೂ ಬಿಡದ ಕಳ್ಳರು – ಮೃತರ ಮೈಮೇಲಿದ್ದ ಚಿನ್ನಾಭರಣ ಕಳ್ಳತನ; ಆರೋಪಿ ಅರೆಸ್ಟ್‌
    ಉಡುಪಿ| ಅಪಘಾತದಲ್ಲಿ ಮೃತಪಟ್ಟವರನ್ನೂ ಬಿಡದ ಕಳ್ಳರು – ಮೃತರ ಮೈಮೇಲಿದ್ದ ಚಿನ್ನಾಭರಣ ಕಳ್ಳತನ; ಆರೋಪಿ ಅರೆಸ್ಟ್‌
  • ದೇವರಾಜು ಅರಸು ಹಿಂದುಳಿದ ವರ್ಗ ಅಭಿವೃದ್ಧಿ ನಿಗಮದ ವತಿಯಿಂದ ಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ
    ದೇವರಾಜು ಅರಸು ಹಿಂದುಳಿದ ವರ್ಗ ಅಭಿವೃದ್ಧಿ ನಿಗಮದ ವತಿಯಿಂದ ಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ
  • ವಾಮದಪದವು ಸರಕಾರಿ ಪದವಿ ಕಾಲೇಜಿನ ಅಭಿವೃದ್ಧಿ ಸಮಿತಿ ಸಭೆ
    ವಾಮದಪದವು ಸರಕಾರಿ ಪದವಿ ಕಾಲೇಜಿನ ಅಭಿವೃದ್ಧಿ ಸಮಿತಿ ಸಭೆ
  • ʻಕಾಂತಾರʼ ದೈವಕ್ಕೆ ಅಪಮಾನ – ಚಾಮುಂಡಿ ತಾಯಿ ಎದುರು ತಲೆಬಾಗಿ ರಣವೀರ್‌ ಸಿಂಗ್‌ ಕ್ಷಮೆಯಾಚನೆ
    ʻಕಾಂತಾರʼ ದೈವಕ್ಕೆ ಅಪಮಾನ – ಚಾಮುಂಡಿ ತಾಯಿ ಎದುರು ತಲೆಬಾಗಿ ರಣವೀರ್‌ ಸಿಂಗ್‌ ಕ್ಷಮೆಯಾಚನೆ
  • ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ
    ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ
  • ಜನಜಾತಿಯ ಗರಿಮಾ ಉತ್ಸವ 2026 ಅಂಗವಾಗಿ ಜನರ ಕುಂದುಕೊರತೆ ಅಲಿಕೆ ಕಾರ್ಯಕ್ರಮ
    ಜನಜಾತಿಯ ಗರಿಮಾ ಉತ್ಸವ 2026 ಅಂಗವಾಗಿ ಜನರ ಕುಂದುಕೊರತೆ ಅಲಿಕೆ ಕಾರ್ಯಕ್ರಮ
  • ಭಾರತ-ಇಟಲಿ ಸಂಬಂಧಗಳ ಕುರಿತು ಇಟಲಿ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಜಂಟಿಯಾಗಿ ಸಂಪಾದಕೀಯ ಲೇಖನ ಬರೆದ ಪ್ರಧಾನಮಂತ್ರಿ
    ಭಾರತ-ಇಟಲಿ ಸಂಬಂಧಗಳ ಕುರಿತು ಇಟಲಿ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಜಂಟಿಯಾಗಿ ಸಂಪಾದಕೀಯ ಲೇಖನ ಬರೆದ ಪ್ರಧಾನಮಂತ್ರಿ

Designed by Elegant Themes | Powered by WordPress

error: Content is protected !!