ವಿಶ್ವದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿರುವ ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಸಂಗೀತ ಕಾರ್ಯಕ್ರಮಕ್ಕೆ ಬಾಲಿವುಡ್ ನಟ, ನಟಿಯರ ದಂಡೇ ಹಾಜರಿ ಹಾಕಿದೆ.

ಅಂಬಾನಿ ಸಂಗೀತ ಕಾರ್ಯಕ್ರಮದಲ್ಲಿ ಮಿಂಚಿದ ಜಾನ್ವಿ ಕಪೂರ್

ಇವರೆಲ್ಲರ ನಡುವೆ ಜಾನ್ವಿ ಕಪೂರ್ ನವಿಲಿನಂತೆ ಕಂಗೊಳಿಸುವ ಮೂಲಕ ಗಮನ ಸೆಳೆದಿದ್ದಾರೆ.

ಅಂಬಾನಿ ಸಂಗೀತ ಕಾರ್ಯಕ್ರಮದಲ್ಲಿ ಮಿಂಚಿದ ಜಾನ್ವಿ ಕಪೂರ್

ಜಾನ್ವಿ ಕಪೂರ್ ನವಿಲಿನಂತೆ ಲೆಹೆಂಗಾ ಡಿಸೈನ್‌ ಮಾಡಿರುವ ಧಿರಿಸಿನಲ್ಲಿ ಮಿರ ಮಿರ ಮಿಂಚಿದ್ದಾರೆ. ನೀಲಿ ಬಣ್ಣದ ಉಡುಗೆಯಲ್ಲಿ ಕಂಗೊಳಿಸುತ್ತಿರುವ ಜಾನ್ವಿ ಲುಕ್ ನೋಡಿ ಪಡ್ಡೆಹುಡುಗರು ಫಿದಾ ಆಗಿದ್ದಾರೆ. ನಟಿಯ ವಿಭಿನ್ನ ಉಡುಗೆಗೆ ಫ್ಯಾಷನ್ ಪ್ರಿಯರು ಮೆಚ್ಚುಗೆ ಸೂಚಿಸಿದ್ದಾರೆ.

ಅಂಬಾನಿ ಸಂಗೀತ ಕಾರ್ಯಕ್ರಮದಲ್ಲಿ ಮಿಂಚಿದ ಜಾನ್ವಿ ಕಪೂರ್

ಅಂದಹಾಗೆ, ಜ್ಯೂ.ಎನ್‌ಟಿಆರ್ ಜೊತೆ ‘ದೇವರ’ (Devara) ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಹಳ್ಳಿ ಹುಡುಗಿಯ ಪಾತ್ರದಲ್ಲಿ ಜಾನ್ವಿ ಜೀವ ತುಂಬಿದ್ದಾರೆ.