ಹೊಸ ನೇಮಕಾತಿ ಅಧಿಸೂಚನೆ 2024
IIT Dharwad Recruitment 2024 – ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಖಾಲಿ ಇರುವ ಸಹಾಯಕ ರಿಜಿಸ್ಟರ್, ಜೂನಿಯರ್ ಸುಪರಿಟೆಂಡೆಂಟ್, ಕಿರಿಯ ಸಹಾಯಕ, ತಾತ್ರಿಕ ಅಧಿಕಾರಿ, ಕ್ಸ್ ಮತ್ತು ಜೆನಿಯರ್ ತಂತ್ರಜ್ಞ ಸೇರಿದಂತೆ ವಿವಿಧ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
IIT Dharwad Recruitment 2024
ಉದ್ಯೋಗ ವಿವರಗಳು
ಇಲಾಖೆ ಹೆಸರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ – IIT Dharwad Recruitment 2024
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು: 13
ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್ (Online)
ಉದ್ಯೋಗ ಸ್ಥಳ : ಧಾರವಾಡ
ಸಹಾಯಕ ರಿಜಿಸ್ಟರ್ : 2
ಜೂನಿಯರ್ ಸುಪರಿಟೆಂಡೆಂಟ್ : 1
ಕಿರಿಯ ಸಹಾಯಕ : 3
ತಾಂತ್ರಿಕ ಅಧಿಕಾರಿ : 1
ಜೂನಿಯರ್ ಟೆಕ್ನಿಕಲ್ ಸುಪರಿಟೆಂಡೆಂಟ್ : 1
ಸಿ ಎಸ ಇ : 2
ಭೌತಶಾಸ್ತ್ರ : 1
ಸಿಸಿಎಸ್ : 1
ಜೂನಿಯರ್ ತಂತ್ರಜ್ಞ : 1
ವಿದ್ಯಾರ್ಹತೆ
ಈ ಹುದ್ದೆಯ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕು.
ವಯೋಮಿತಿ
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 42 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನಶ್ರೇಣಿ
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುವದು.
ಅರ್ಜಿ ಶುಲ್ಕ
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 500 /- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST/ ಮಹಿಳೆಯರು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
ಆಯ್ಕೆ ವಿಧಾನ
ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರವಾಗಿ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 7 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29 ಸೆಪ್ಟೆಂಬರ್ 2024
ಪ್ರಮುಖ ಲಿಂಕುಗಳು ನೋಟಿಫಿಕೇಶನ್ Click Hereಅರ್ಜಿ ಲಿಂಕ್ / ವೆಬ್ಸೈಟ್ Click Here
13-Jr.-Technical-Superintendent-Junior-Assistant-Posts-Advt-Details-IIT-Dharwad-1