ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘ ನಿ. ಕಲ್ಲಡ್ಕ 79ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಸಂಘದ ಉಪಾಧ್ಯಕ್ಷರಾದ ಲೋಕಾನಂದ ಧ್ವಜಾರೋಹಣ ನೆರವೇರಿಸಿದರು. ಇದನ್ನೂ ಓದಿ : ಮಂಚಿ ಕುಕ್ಕಾಜೆ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರೋತ್ಸವದ ಸಂಭ್ರಮಾಚರಣೆ
ಆಡಳಿತ ಮಂಡಳಿ ಸದಸ್ಯರುಗಳಾದ ಜಯರಾಮರೈ ಬಿ, ಚಂದ್ರಶೇಖರ ಟೈಲರ್, ಪ್ರಭಾಕರ ಶೆಟ್ಟಿ ಬಿ ಎನ್, ಮಹಾಬಲ ಸಾಲಿಯನ್, ಸುರೇಶ್ ಶೆಟ್ಟಿ, ಕೊರಗಪ್ಪ ಗೌಡ ಅಜಿತ್ ಎಂ , ನೋಣಯ್ಯ ಎಂ ಆರ್ , ಅರುಣಾ ಭಟ್, ವಿಜಯ ಸಂಘದ ಸದಸ್ಯರಾದ ದಿನೇಶ್ ಅಮ್ಟೂರ್ , ಕಲ್ಲಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ರಾಜೇಶ್, ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಗೋಪಾಲ್ ಮತ್ತು ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ : ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ: 79ನೇ ಸ್ವಾತಂತ್ರ್ಯೋತ್ಸವ ಕಾರ‍್ಯಕ್ರಮ
