ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿನ ವಿದ್ಯಾರ್ಥಿಗಳಾದ ಮೋಹಿತ್ ಎನ್. “ಚೆಸ್ “ಪಂದ್ಯಾಟದಲ್ಲಿ ಹಾಗೂ ಚರಣ್ ಎನ್. “ಉದ್ದ ಜಿಗಿತ’ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡರು.

ಎಚ್ .ಸಿ.ಎಲ್. ಸಂಸ್ಥೆ ವತಿಯಿಂದ ದಿನಾಂಕ 21-06-2024 ರಂದು ಆಂಧ್ರಪ್ರದೇಶದ ವಿಜಯ್ ವಾಡದಲ್ಲಿ ನಡೆಯುವ ರಾಷ್ಟ್ರ ಮಟ್ಟ ದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.