ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯು 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ 285 ವಿದ್ಯಾರ್ಥಿಗಳು ಹಾಜರಾಗಿದ್ದುಅದರಲ್ಲಿ272 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲಾ ಫಲಿತಾಂಶ 95.44 ಆಗಿರುತ್ತದೆ.
ಭೂಷಣ್ 614 ಅಂಕ ಪಡೆದು ಪ್ರಥಮ ಸ್ಥಾನ
ನಿಖಿತಾ 601 ಅಂಕ ಪಡೆದು ದ್ವಿತೀಯ ಸ್ಥಾನ
ಆಕಾಶ್ 598 ಅಂಕ ಪಡೆದು ತೃತೀಯ ಸ್ಥಾನ ಪಡೆದಿರುತ್ತಾರೆ.
ಹಾಗೂ 42ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 152ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 64 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ 14ವಿದ್ಯಾರ್ಥಿಗಳು ತೃತೀಯ ಶ್ರೇಣಿ ಪಡೆದಿದ್ದು, ಸಂಸ್ಕ್ರತದಲ್ಲಿ 17 ವಿದ್ಯಾರ್ಥಿಗಳು, ಪ್ರಥಮ ಭಾಷೆ ಕನ್ನಡದಲ್ಲಿ 2 ವಿದ್ಯಾರ್ಥಿಗಳು125 ರಲ್ಲಿ 125 ಅಂಕಗಳನ್ನು, ತೃತೀಯ ಕನ್ನಡದಲ್ಲಿ 9 ವಿದ್ಯಾರ್ಥಿಗಳು, ಹಿಂದಿಯಲ್ಲಿ 3 ವಿದ್ಯಾರ್ಥಿಗಳು 100 ರಲ್ಲಿ 100 ಅಂಕಗಳನ್ನು ಪಡೆದಿರುತ್ತಾರೆ. ಇವರಿಗೆ ಆಡಳಿತ ಮಂಡಳಿ, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಅಭಿನಂದನೆಯನ್ನು ಸಲ್ಲಿಸಿದರು.