ಬೆಂಗಳೂರು: ಕೊರಗಜ್ಜ ಸಿನಿಮಾ ತಂಡವು ಗೃಹಸಚಿವರಾದ ಡಾ| ಜಿ.ಪರಮೇಶ್ವರ್ ಅವರನ್ನು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ, ಕೊರಗಜ್ಜ ಸಿನಿಮಾ ಕುರಿತಂತೆ ಚರ್ಚಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕ ಸುಧೀರ್ ಅತ್ತಾವರ, ನಟಿ ಭವ್ಯ, ನಿರ್ಮಾಪಕ ತ್ರಿವಿಕ್ರಮ ಸಪಲ್ಯ, ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್ ಶೆಟ್ಟಿ ಮುಂತಾದವರು ಇದ್ದರು.