ಸೂರ್ಯನ ಅಧ್ಯಯನ ನಡೆಸುವ ಮಹತ್ವಾಕಾಂಕ್ಷೆಯ ಆದಿತ್ಯ ಎಲ್-1 ಯಶಸ್ವಿಯಾಗಿ ತನ್ನ ಕಕ್ಷೆ ಸೇರಿದ್ದು, ಈ ಮೂಲಕ ISRO – Indian Space Research Organisation ವಿಜ್ಞಾನಿಗಳು ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಭಾರತದ ಹಿರಿಮೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದ್ದಾರೆ.
ದೀರ್ಘಕಾಲದ ಅಧ್ಯಯನ, ಪರಿಶ್ರಮ, ಸಂಕಲ್ಪದ ಮೂಲಕ ಅಸಾಧಾರಣವನ್ನು ಸಾಧಿಸಿದ ನಮ್ಮ ಹೆಮ್ಮೆಯ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳು.
– ಮುಖ್ಯಮಂತ್ರಿ Siddaramaiah