ಬಿಜೆಪಿ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಲೋಕಸಭಾ ಚುನಾವಣೆಯ ಅವಲೋಕನ ಸಭೆ ನಡೆಯಿತು. ರಾಜ್ಯದಲ್ಲಿ ನಡೆದ ಎರಡು ಹಂತಗಳ ಲೋಕಸಭಾ ಚುನಾವಣೆಯ ನಿರ್ವಹಣೆ, ಶೇಕಡಾವಾರು ಮತದಾನ ಸೇರಿದಂತೆ ಕ್ಷೇತ್ರವಾರು ಮಾಹಿತಿ ಪಡೆದು ಸುದೀರ್ಘ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಾದ RAshoka BJP, ಮಾಜಿ ಮುಖ್ಯಮಂತ್ರಿಗಳಾದ B. S. Bommai, D.V. SadanandGowda ,

Jagadish Shettar , ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ C.T. Ravi_BJP, ಮಾಜಿ ಉಪ ಮುಖ್ಯಮಂತ್ರಿ Govind Karjol, ಮಾಜಿ ಸಚಿವರಾದ ಶ್KotasBJP, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ karkala sunil,

preetham gowda_j , ಬಿ.ಜೆ..ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಆಹ್ವಾನಿತ ಪ್ರಮುಖರು ಭಾಗವಹಿಸಿದ್ದರು.