ಮಂಗಳೂರು ಜಪ್ಪು ಗುಡ್ಡೆಗುತ್ತು ಇಲ್ಲಿ ನಡೆದ ಶ್ರೀ ವೈದ್ಯನಾಥ ದೈವದ ಚಾವಡಿಯ ಜೀರ್ಣೋದ್ಧಾರದ ಶಿಲನ್ಯಾಸ ಸಮಾರಂಭದಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲು ಭಾಗವಹಿಸಿ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ವೇದವ್ಯಾಸ್ ಕಾಮತ್, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಶ್ರೀ ಸುಧೀರ್ ಶೆಟ್ಟಿ ಕಣ್ಣೂರು, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ ವೀಣಾ ಮಂಗಳ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.