ವಿಧಾನ ಸಭಾ ಸ್ಪೀಕರ್‌ ಯು.ಟಿ.ಖಾದರ್‌ ತನ್ನ ಕ್ಷೇತ್ರ ವ್ಯಾಪ್ತಿಯ ಉಳ್ಳಾಲ ಪರಿಸರದ ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಸಭೆ ಕರೆದು ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆ ನಡೆಸಿದರು.

ಬಳಿಕ ಸಾರ್ವಜನಿಕರ ಹಾಗೂ ಜನಪ್ರತಿನಿಧಿಗಳ ಅಹವಾಲು ಸ್ವೀಕರಿಸಿದರು.