ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಶಾಸಕರಾದ ಡಾ. ಹೆಚ್.ಡಿ.ರಂಗನಾಥ್, ಡಾ. ಎನ್.ಟಿ.ಶ್ರೀನಿವಾಸ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಗೃಹ ಇಲಾಖೆಯ ಕಾರ್ಯದರ್ಶಿ ಕೆ.ವಿ.ಶರತ್ಚಂದ್ರ, ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಐಜಿಪಿ ನಂಜುಂಡಸ್ವಾಮಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.