ಬೆಂಗಳೂರಿನಲ್ಲಿ ಜ.8 ರಂದು ರಾಜ್ಯ ಉಸ್ತುವಾರಿಗಳಾದ ಅರುಣ್ ಸಿಂಗ್ ಅವರ ಸಮ್ಮುಖದಲ್ಲಿ ನಡೆದ ಮುಂದಿನ ಲೋಕಸಭಾ ಚುನಾವಣೆಯ ಯೋಜನಾ ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಭಾಗವಹಿಸಿದರು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಕೇಂದ್ರ ಸಂಸದೀಯ ಸಮಿತಿ ಸದಸ್ಯರು, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ರಾಜ್ಯ ನಾಯಕರುಗಳು ಉಪಸ್ಥಿತರಿದ್ದರು.