ಶ್ರೀ ನೀರಜ್ ಚೋಪ್ರಾ ಮತ್ತು ಅವರ ಪತ್ನಿ ಶ್ರೀಮತಿ ಹಿಮಾನಿ ಮೋರ್ ಅವರು ಇಂದು ನವದೆಹಲಿಯ ಲೋಕ ಕಲ್ಯಾಣ ಮಾರ್ಗ 7ರಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಕ್ರೀಡೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ನಾವು ಉತ್ತಮ ಸಂವಾದ ನಡೆಸಿದ್ದೇವೆ! ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು. ಇದನ್ನೂ ಓದಿ: ಕೆಮ್ಮಿನ ಸಿರಪ್ ಅಕ್ರಮ ಕೇಸ್‌ನಲ್ಲಿ ಎಸ್ಪಿ ನಾಯಕರು ಭಾಗಿ – ಸಮಯ ಬಂದಾಗ ಬುಲ್ಡೋಜರ್ ಕ್ರಮ: ಯೋಗಿ ಆದಿತ್ಯನಾಥ್
ಪ್ರಧಾನಮಂತ್ರಿ ಅವರು ಈ ಕುರಿತು ಎಕ್ಸ್ ನಲ್ಲಿ ಹೀಗೆ ಹೇಳಿದ್ದಾರೆ:
“ನೀರಜ್ ಚೋಪ್ರಾ ಮತ್ತು ಅವರ ಪತ್ನಿ ಹಿಮಾನಿ ಮೋರ್ ಅವರನ್ನು ಇಂದು ಮುಂಜಾನೆ 7, ಲೋಕ ಕಲ್ಯಾಣ ಮಾರ್ಗದಲ್ಲಿ ಭೇಟಿಯಾದೆ. ಸಹಜವಾಗಿ ಕ್ರೀಡೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ನಾವು ಉತ್ತಮ ಸಂವಾದ ನಡೆಸಿದ್ದೇವೆ “
