ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಿರ್ತಾಡಿ ಕಜೆಯಿಂದ ಬೆಳ್ತಂಗಡಿ ಕ್ಷೇತ್ರದ ಹೊಸಂಗಡಿಯನ್ನು ಸಂಪರ್ಕಿಸುವಲ್ಲಿ 5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಸೇತುವೆಯನ್ನು ಇಂದು ಸಂಸದ ನಳಿನ್ ಕುಮಾರ್ ಕಟೀಲು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನ್ ಹಾಗೂ ಮುಖಂಡರುಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.