8000 ಕ್ಕೂ ಹೆಚ್ಚು ಪೋಸ್ಟ್ ಗ್ರಾಜುವೇಟ್ ಟೀಚರ್, ಟ್ರೈನ್ಡ್ ಗ್ರಾಜುವೇಟ್ ಟೀಚರ್ ಮತ್ತು ಪ್ರೈಮರಿ ಗ್ರಾಜುವೇಟ್ ಟೀಚರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ

8000 ಬೃಹತ್ ನೇಮಕಾತಿ ಅಧಿಸೂಚನೆ 2024 – Army Public School Recruitment 2024
ಹೊಸ ನೇಮಕಾತಿ ಅಧಿಸೂಚನೆ 2024

Army Public School Recruitment 2024 – ಭಾರತೀಯ ಸೇನಾ ಸಿಬ್ಬಂದಿಗಳ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಆರ್ಮಿ ವೆಲ್ ಫೇರ್ ಎಜುಕೇಷನ್ ಸೊಸೈಟಿಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಆರ್ಮಿ ಪಬ್ಲಿಕ್ ಸ್ಕೂಲ್ ಗಳಲ್ಲಿ ಖಾಲಿ ಇರುವ 8000 ಕ್ಕೂ ಹೆಚ್ಚು ಪೋಸ್ಟ್ ಗ್ರಾಜುವೇಟ್ ಟೀಚರ್, ಟ್ರೈನ್ಡ್ ಗ್ರಾಜುವೇಟ್ ಟೀಚರ್ ಮತ್ತು ಪ್ರೈಮರಿ ಗ್ರಾಜುವೇಟ್ ಟೀಚರ್ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಕೆಗೆ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಉದ್ಯೋಗ ವಿವರಗಳು
ಇಲಾಖೆ ಹೆಸರು:  ಆರ್ಮಿ ಪಬ್ಲಿಕ್ ಸ್ಕೂಲ್ – Army Public School (APS)

ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು: 8000

ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್ (Online) ಆಫ್ಲೈನ್ (Offline)

ಉದ್ಯೋಗ ಸ್ಥಳ –ಭಾರತಾದ್ಯಂತ

ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಸ್ನಾತಕೋತ್ತರ ಪದವಿ, ಪದವಿ ವಿದ್ಯಾರ್ಹತೆಯ ಜೊತೆಗೆ B.ED ಪದವಿಯನ್ನು ಶೇಕಡ 50ರಷ್ಟು ಅಂಕಗಳೊಂದಿಗೆ ಪಾಸಾಗಿರಬೇಕು. ಇದರ ಜೊತೆಗೆ ಅಭ್ಯರ್ಥಿಗಳು ಸಿಟಿಇಟಿ ಅಥವಾ ಟಿಇಟಿ ಅರ್ಹತೆ ಹೊಂದಿರಬೇಕು.

ವಯೋಮಿತಿ
ಈ ನೇಮಕಾತಿಗೆ ಹೊಸದಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 40 ವರ್ಷದ ಒಳಗಿರಬೇಕು ಮತ್ತು ಸೇವಾನುಭವ ಹೊಂದಿರುವ ಅಭ್ಯರ್ಥಿಗಳು ಗರಿಷ್ಠ 57 ವರ್ಷದ ಒಳಗಿರಬೇಕು.

ಎಲ್ಲಾ ಅಭ್ಯರ್ಥಿಗಳಿಗಾಗಿ ರೂ. 385/-. ಶುಲ್ಕವನ್ನು ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ನೆಟ್ ಬ್ಯಾಂಕಿಂಗ್ / ಯುಪಿಐ ಮೂಲಕ ಆನ್‌ಲೈನ್‌ನಲ್ಲಿ ಪಾವತಿಸಬೇಕು.

ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ ಲೈನ್ ಪರೀಕ್ಷೆ, ಸಂದರ್ಶನ ನಡೆಸಿ ನಂತರದಲ್ಲಿ ಭೋದನಾ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 3 ಅಕ್ಟೋಬರ್ 2024ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ಅಕ್ಟೋಬರ್ 2024

ಪ್ರಮುಖ ಲಿಂಕುಗಳು ನೋಟಿಫಿಕೇಶನ್ Click Here

General+Instruction+OST+2024_v_2.0

ಅರ್ಜಿ ಲಿಂಕ್ / ವೆಬ್ಸೈಟ್ Click Here