ಹೊಸ ನೇಮಕಾತಿ ಅಧಿಸೂಚನೆ 2024
NABARD Recruitment 2024 – Apply Online for 108 Office Attendant Posts : ನ್ಯಾಷನಲ್ ಬ್ಯಾಂಕ್‌ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ – ನಬಾರ್ಡ್‌ನಿಂದ ಆಫೀಸ್ ಅಟೆಂಡೆಂಟ್ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
NABARD Recruitment 2024 – Apply Online for 108 Office Attendant Posts

ಉದ್ಯೋಗ ವಿವರಗಳು

ಇಲಾಖೆ ಹೆಸರು: ನ್ಯಾಷನಲ್ ಬ್ಯಾಂಕ್‌ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ – NABARD Recruitment 2024
ಹುದ್ದೆಗಳ ಹೆಸರು: ಆಫೀಸ್ ಅಟೆಂಡೆಂಟ್ (ಗ್ರೂಪ್-ಸಿ)
ಒಟ್ಟು ಹುದ್ದೆಗಳು:  108
ಅರ್ಜಿ ಸಲ್ಲಿಸುವ ಬಗೆ:  ಆನ್ಲೈನ್ (Online) ಆಫ್ಲೈನ್ (Offline)
ಉದ್ಯೋಗ ಸ್ಥಳ : ಭಾರತಾದ್ಯಂತ

ವಿದ್ಯಾರ್ಹತೆ
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಿತಿ
ದಿನಾಂಕ 01/10/2024ಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

ವೇತನಶ್ರೇಣಿ
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35,000 ವೇತನ ನೀಡಲಾಗುತ್ತದೆ.

ಅರ್ಜಿಯನ್ನು ಶುಲ್ಕ:
ಈ ನೇಮಕಾತಿಯ ಅನುಸಾರ, ಅಭ್ಯರ್ಥಿಗಳಿಂದ ಯಾವುದೇ ಅರ್ಜಿ ಶುಲ್ಕವನ್ನು ವಸೂಲಿಸುವುದಿಲ್ಲ. ಅರ್ಜಿದಾರರು ಯಾವುದೇ ಶುಲ್ಕ ಪಾವತಿಸದೆ ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು, ಮೊದಲಿಗೆ ಲೇಖಿತ ಪರೀಕ್ಷೆಯನ್ನು ಆಯೋಜಿಸಲಾಗುತ್ತದೆ, ಅದರ ನಂತರ ಸಂದರ್ಶನವು ನಡೆಯಲಿದೆ. ಈ ಎರಡು ಹಂತಗಳಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಅಂತಿಮ ಆಯ್ಕೆಯ ಅವಕಾಶ ದೊರೆಯುತ್ತದೆ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 02 ಅಕ್ಟೋಬರ್ 2024 – ಅಕ್ಟೋಬರ್ 02 ರಿಂದ ಪ್ರಾರಂಭ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21 ಅಕ್ಟೋಬರ್ 2024

ಪ್ರಮುಖ ಲಿಂಕುಗಳು ನೋಟಿಫಿಕೇಶನ್ Click Hereಅರ್ಜಿ ಲಿಂಕ್

ಹೊಸ ನೇಮಕಾತಿ ಅಧಿಸೂಚನೆ 2024
NABARD Recruitment 2024 – Apply Online for 108 Office Attendant Posts

Click Here:  www.nabard.org