ನರಹರಿ ಪರ್ವತ ಪೌಳಿಯ ಪಾದುಕಾನ್ಯಾಸ ಕಾರ್ಯಕ್ರಮ Posted by Pavithra Bardel | Jan 26, 2024 | ಸುದ್ದಿ | 0 | ಬಂಟ್ವಾಳ ತಾಲೂಕಿನ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದ ಜೀರ್ಣೋದ್ಧಾರ ಅಂಗವಾಗಿ ನಡೆದ ದೇವಾಲಯದ ಪೌಳಿಯ ಪಾದುಕಾನ್ಯಾಸ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.