ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಮತ್ತೆ ಡ್ರೋನ್‌ ಹಾರಿಸಿದ ಪಾಪಿ ಪಾಕಿಸ್ತಾನ – ಗುಂಡು ಹಾರಿಸಿ ಉರುಳಿಸಿದ ಸೇನೆ

Posted by Bantwala Isiri News | Jan 12, 2026 | ಬಂಟ್ವಾಳ | 0 |

ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಮತ್ತೆ ಡ್ರೋನ್‌ ಹಾರಿಸಿದ ಪಾಪಿ ಪಾಕಿಸ್ತಾನ – ಗುಂಡು ಹಾರಿಸಿ ಉರುಳಿಸಿದ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಶೇರಾ (Jammu Kashmir) ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯ (LoC) ಬಳಿ ಪಾಕಿಸ್ತಾನಿ ಡ್ರೋನ್‌ಗಳ ಭಾರತೀಯ ಸೇನೆ (Indian Army) ಭಾನುವಾರ ರಾತ್ರಿ ಗುಂಡು ಹಾರಿಸಿದೆ.

ಆಪರೇಷನ್‌ ಸಿಂಧೂರದ (Operation Sindoor) ಸಮಯದಲ್ಲಿ ಯಾವ ರೀತಿ ಡ್ರೋನ್‌ಗಳು (Drone) ಹಾರಾಟ ನಡೆಸಿದ್ದವು ಅದೇ ರೀತಿಯ ಹಾರಾಟ ಕಂಡು ಬಂದಿತ್ತು ಎಂದು ವರದಿಯಾಗಿದೆ.

ಡ್ರೋನ್‌ಗಳು ಬಂದೂಕುಗಳು ಅಥವಾ ಮಾದಕವಸ್ತುಗಳನ್ನು ಬೀಳಿಸಿವೆಯೇ ಎಂದು ಪರಿಶೀಲಿಸಲು ಸೇನೆಯು ಪ್ರದೇಶವನ್ನು ಶೋಧಿಸುತ್ತಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ ದಿಕ್ಕಿನಿಂದ ಬಂದ ಡ್ರೋನ್‌ ಒಂದು ಸಾಂಬಾ ಸೆಕ್ಟರ್‌ನಲ್ಲಿ ಶಸ್ತ್ರಾಸ್ತ್ರಗಳ ಸರಕನ್ನು ಬೀಳಿಸಿದೆ ಎಂದು ಸೇನೆ ತಿಳಿಸಿದೆ.

ಮೆಷಿನ್ ಗನ್‌ಗಳು ಈ ಡ್ರೋನ್‌ಗಳನ್ನು ಹೊಡೆದುರುಳಿಸಿವೆ. ಸಂಜೆ 6.35 ಕ್ಕೆ ರಾಜೌರಿ ಜಿಲ್ಲೆಯಲ್ಲಿ ಮತ್ತೊಂದು ಡ್ರೋನ್ ಕಾಣಿಸಿಕೊಂಡಿದೆ. ಸಾಂಬಾದ ರಾಮಗಢ ಸೆಕ್ಟರ್‌ನಲ್ಲಿರುವ ಚಕ್ ಬಾಬ್ರಾಲ್ ಗ್ರಾಮದ ಮೇಲೆ ಸಂಜೆ 7.15 ರ ಸುಮಾರಿಗೆ ಡ್ರೋನ್‌ನಂತಹ ವಸ್ತುವೊಂದು ಕೆಲವು ನಿಮಿಷಗಳ ಕಾಲ ಸುಳಿದಾಡಿತ್ತು.

ಆಪರೇಷನ್ ಸಿಂಧೂರದ ಸಮಯದಲ್ಲಿ ಭಾರತ ಹಲವಾರು ಪಾಕಿಸ್ತಾನಿ ಡ್ರೋನ್‌ಗಳನ್ನು ಹೊಡೆದುರುಳಿಸಿತ್ತು. ಅದರ ನಂತರ ಡ್ರೋನ್ ಹಾರಾಟ ಕಡಿಮೆಯಾಗಿತ್ತು. ನಿನ್ನೆ ಒಂದೇ ದಿನದಲ್ಲಿ ಕನಿಷ್ಠ ಐದು ಪಾಕಿಸ್ತಾನಿ ಡ್ರೋನ್ ಆಕ್ರಮಣಗಳು ವರದಿಯಾಗಿವೆ.

ಪಾಕಿಸ್ತಾನವು ಭಾರತೀಯ ಭೂಪ್ರದೇಶದ ಮೇಲೆ ಶಸ್ತ್ರಾಸ್ತ್ರಗಳು ಮತ್ತು ಮಾದಕವಸ್ತುಗಳನ್ನು ಬೀಳಿಸಲು ಮತ್ತು ಭಯೋತ್ಪಾದಕ ಗುಂಪುಗಳನ್ನು ಬೆಂಬಲಿಸಲು ಡ್ರೋನ್‌ಗಳನ್ನು ಬಳಸುತ್ತದೆ. ಆಪರೇಷನ್ ಸಿಂಧೂರ ಸಮಯದಲ್ಲಿ ಭಾರತ ಹಲವಾರು ಪಾಕಿಸ್ತಾನಿ ಡ್ರೋನ್‌ಗಳನ್ನು ಹೊಡೆದು ಹಾಕಿತ್ತು.

Share:

Rate:

Previousಐತಿಹಾಸಿಕ ಲಕ್ಕುಂಡಿಯಲ್ಲಿ ಅಂದಾಜು 1 ಕೆ.ಜಿ ಚಿನ್ನಾಭರಣಗಳ ನಿಧಿ ಪತ್ತೆ
Nextಲಕ್ಕುಂಡಿಯ ಮನೆಯೊಂದರಲ್ಲಿ ಸಿಕ್ಕಿರುವ ಬೆಲೆಬಾಳುವ ವಸ್ತುಗಳು ನಿಧಿಯಲ್ಲ, 470 ಗ್ರಾಂ ಚಿನ್ನಾಭರಣ ವಾಪಸ್‌ಗೆ ಕುಟುಂಬದ ಪಟ್ಟು

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ಮದರಂಗಿ (ಮೆಹೆಂದಿ) ಹೆನ್ನಾ

ಮದರಂಗಿ (ಮೆಹೆಂದಿ) ಹೆನ್ನಾ

10 February 2024

ನೀವು ಯಾಕೆ ಇಂಧನ ಸ್ಥಗಿತಗೊಳಿಸಿದ್ದೀರಿ? – ದುರಂತಕ್ಕೀಡಾದ ಏರ್ ಇಂಡಿಯಾ ಪೈಲಟ್‌ಗಳ ಸಂಭಾಷಣೆ

ನೀವು ಯಾಕೆ ಇಂಧನ ಸ್ಥಗಿತಗೊಳಿಸಿದ್ದೀರಿ? – ದುರಂತಕ್ಕೀಡಾದ ಏರ್ ಇಂಡಿಯಾ ಪೈಲಟ್‌ಗಳ ಸಂಭಾಷಣೆ

12 July 2025

ಕಾಪು ಕಿಶೋರ ಯಕ್ಷಗಾನ ಸಂಭ್ರಮ – 2023 ಸಮಾರೋಪ ಸಮಾರಂಭ

ಕಾಪು ಕಿಶೋರ ಯಕ್ಷಗಾನ ಸಂಭ್ರಮ – 2023 ಸಮಾರೋಪ ಸಮಾರಂಭ

30 December 2023

ದೀಪಾವಳಿ ಶುಭಾಶಯ ಕೋರಿದ ಅಮೆರಿಕ ಅಧ್ಯಕ್ಷ ಶ್ರೀ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಮಂತ್ರಿ ಧನ್ಯವಾದ ಹೇಳಿದ್ದು, ಪ್ರಜಾಪ್ರಭುತ್ವ ಆದರ್ಶಗಳು ಮತ್ತು ಜಾಗತಿಕ ಶಾಂತಿಯ ಬದ್ಧತೆಯನ್ನು ಪುನರುಚ್ಚರಿಸಿದರು 22

ದೀಪಾವಳಿ ಶುಭಾಶಯ ಕೋರಿದ ಅಮೆರಿಕ ಅಧ್ಯಕ್ಷ ಶ್ರೀ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಮಂತ್ರಿ ಧನ್ಯವಾದ ಹೇಳಿದ್ದು, ಪ್ರಜಾಪ್ರಭುತ್ವ ಆದರ್ಶಗಳು ಮತ್ತು ಜಾಗತಿಕ ಶಾಂತಿಯ ಬದ್ಧತೆಯನ್ನು ಪುನರುಚ್ಚರಿಸಿದರು 22

22 October 2025

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ಬೆಂಗ್ಳೂರಲ್ಲಿ ಪಕ್ಕದ ಮನೆಯವನಿಂದಲೇ ಬಾಲಕನ ಕಿಡ್ನ್ಯಾಪ್‌ ಮಾಡಿ ಹತ್ಯೆ – ಆರೋಪಿ ಅರೆಸ್ಟ್‌
    ಬೆಂಗ್ಳೂರಲ್ಲಿ ಪಕ್ಕದ ಮನೆಯವನಿಂದಲೇ ಬಾಲಕನ ಕಿಡ್ನ್ಯಾಪ್‌ ಮಾಡಿ ಹತ್ಯೆ – ಆರೋಪಿ ಅರೆಸ್ಟ್‌
  • ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ವಿಶೇಷ ಪೂಜೆ
    ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ವಿಶೇಷ ಪೂಜೆ
  • ಕಲ್ಯಾಣ ಕರ್ನಾಟಕದ ʻಕಲ್ಯಾಣʼವೇ ನಮ್ಮ ಆದ್ಯತೆ – ಡಿ.ಕೆ. ಶಿವಕುಮಾರ್ 
    ಕಲ್ಯಾಣ ಕರ್ನಾಟಕದ ʻಕಲ್ಯಾಣʼವೇ ನಮ್ಮ ಆದ್ಯತೆ – ಡಿ.ಕೆ. ಶಿವಕುಮಾರ್ 
  • ತೆಂಗಿನ ನಾರು ಉದ್ಯಮವು ಸ್ವಯಂ ಉದ್ಯೋಗ, ಮಹಿಳಾ ಸಬಲೀಕರಣ ಮತ್ತು ಸ್ಥಳೀಯ ಆರ್ಥಿಕ ಬೆಳವಣಿಗೆಗೆ ಪ್ರಮುಖ ಮಾರ್ಗವಾಗಿ ಹೊರಹೊಮ್ಮುತ್ತಿದೆ.
    ತೆಂಗಿನ ನಾರು ಉದ್ಯಮವು ಸ್ವಯಂ ಉದ್ಯೋಗ, ಮಹಿಳಾ ಸಬಲೀಕರಣ ಮತ್ತು ಸ್ಥಳೀಯ ಆರ್ಥಿಕ ಬೆಳವಣಿಗೆಗೆ ಪ್ರಮುಖ ಮಾರ್ಗವಾಗಿ ಹೊರಹೊಮ್ಮುತ್ತಿದೆ.
  • ನ್ಯೂಯಾರ್ಕ್‌ನಲ್ಲಿ ದುರಂತ: ರೈಲು ಹಳಿ ಮೇಲೆ ಕುಳಿತಿದ್ದ ಭಾರತೀಯ ಮೂಲದ ಯುವತಿ, ಸ್ನೇಹಿತ ಸಾವು
    ನ್ಯೂಯಾರ್ಕ್‌ನಲ್ಲಿ ದುರಂತ: ರೈಲು ಹಳಿ ಮೇಲೆ ಕುಳಿತಿದ್ದ ಭಾರತೀಯ ಮೂಲದ ಯುವತಿ, ಸ್ನೇಹಿತ ಸಾವು
  • 70 ಕೋಟಿಗೂ ಅಧಿಕ ಮೌಲ್ಯದ ನಕಲಿ ನಾಣ್ಯ ಜಾಲ ಪತ್ತೆ; ಸಹರನ್‌ಪುರದಲ್ಲಿ ಐವರ ಗ್ಯಾಂಗ್‌ ಬಂಧನ
    70 ಕೋಟಿಗೂ ಅಧಿಕ ಮೌಲ್ಯದ ನಕಲಿ ನಾಣ್ಯ ಜಾಲ ಪತ್ತೆ; ಸಹರನ್‌ಪುರದಲ್ಲಿ ಐವರ ಗ್ಯಾಂಗ್‌ ಬಂಧನ
  • ಬೆಂಗಳೂರಲ್ಲಿ ಮುಂದುವರೆದ ವಲಸಿಗರ ದರ್ಪ – ಪೌರಕಾರ್ಮಿಕನ ಮೇಲೆ ಕೇರಳದ ಯುವತಿಯಿಂದ ಹಲ್ಲೆ॥
    ಬೆಂಗಳೂರಲ್ಲಿ ಮುಂದುವರೆದ ವಲಸಿಗರ ದರ್ಪ – ಪೌರಕಾರ್ಮಿಕನ ಮೇಲೆ ಕೇರಳದ ಯುವತಿಯಿಂದ ಹಲ್ಲೆ॥
  • ಬಳ್ಳಾರಿ ಚಲೋ ಕಾರ್ಯಕ್ರಮದಲ್ಲಿ ಬಂಟ್ವಾಳ ಬಿಜೆಪಿ ಪ್ರಮುಖರ ಭಾಗಿ
    ಬಳ್ಳಾರಿ ಚಲೋ ಕಾರ್ಯಕ್ರಮದಲ್ಲಿ ಬಂಟ್ವಾಳ ಬಿಜೆಪಿ ಪ್ರಮುಖರ ಭಾಗಿ
  • ರಷ್ಯಾದಲ್ಲಿ ದೆಹಲಿ ಟೆಕ್ಕಿ ಬಂಧನ; ಪತಿ ಬಿಡುಗಡೆಗಾಗಿ ಮೋದಿಗೆ ವಿಡಿಯೋ ಮೂಲಕ ಪತ್ನಿ ಮನವಿ
    ರಷ್ಯಾದಲ್ಲಿ ದೆಹಲಿ ಟೆಕ್ಕಿ ಬಂಧನ; ಪತಿ ಬಿಡುಗಡೆಗಾಗಿ ಮೋದಿಗೆ ವಿಡಿಯೋ ಮೂಲಕ ಪತ್ನಿ ಮನವಿ
  • ಬೆಂಗಳೂರು ಡಿಆರ್‌ಐ ಅಧಿಕಾರಿಗಳ ಕಾರ್ಯಾಚರಣೆ – 180 ನಕ್ಷತ್ರ ಆಮೆಗಳು ವಶಕ್ಕೆ
    ಬೆಂಗಳೂರು ಡಿಆರ್‌ಐ ಅಧಿಕಾರಿಗಳ ಕಾರ್ಯಾಚರಣೆ – 180 ನಕ್ಷತ್ರ ಆಮೆಗಳು ವಶಕ್ಕೆ

Designed by Elegant Themes | Powered by WordPress

error: Content is protected !!