ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಬೆಂಗಳೂರಿನ ಸಮಸ್ಯೆಗಳ ಕುರಿತು ಪಕ್ಷದ ಪ್ರಮುಖರ ಸಭೆ ನಡೆಸಲಾಯಿತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ಬೆಂಗಳೂರು ಅಭಿವೃದ್ಧಿಗೆ ಬಿಡಿಗಾಸೂ ಅನುದಾನ ನೀಡದೇ ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲವಾಗಿದೆ. ಗುಂಡಿಬಿದ್ದ ರಸ್ತೆಗಳು, ಸೂಕ್ತ ಕಸ ವಿಲೇವಾರಿಯಲ್ಲಿಯೂ ಸಂಪೂರ್ಣ ವಿಫಲವಾಗಿದ್ದು ಈ ಸರ್ಕಾರದ ವಿರುದ್ಧ ವಾರ್ಡ್ ಮಟ್ಟದಿಂದಲೂ ಹೋರಾಟ ರೂಪಿಸುವ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ RAshokaBJP, ಮಾಜಿ ಮುಖ್ಯಮಂತ್ರಿ DVSadanandGowda, ಮಾಜಿ ಉಪಮುಖ್ಯಮಂತ್ರಿಗಳಾದ drashwathcn, ಮಾಜಿ ಸಚಿವರಾದ GopalaiahK, ರಾಜ್ಯ ಉಪಾಧ್ಯಕ್ಷರಾದ BABasavaraja, ಸಂಸದರಾದ PCMohanMP, ರಾಜ್ಯಸಭಾ ಸದಸ್ಯರಾದ ಲೆಹರ್ ಸಿಂಗ್ ಸಿರೋಯ, ಶಾಸಕರಾದ SMunirajuBJP, ckramamurthy, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ RajeshGaVee ಅವರುಗಳು ಸೇರಿದಂತೆ ಬೆಂಗಳೂರು ಮಹಾನಗರದ ಜನಪ್ರತಿನಿಧಿಗಳು ಭಾಗವಹಿಸಿದ್ದರು.