ದ. ಕ ಜಿಲ್ಲೆಯ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಮಾಜ ಬಾಂಧವರು, ಜಾತಿ ಆಧಾರದಲ್ಲಿ ತಮ್ಮ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಮಾಜವನ್ನು ಮೇಲ್ದರ್ಜೆಗೆ ಏರಿಸುವ ಉದ್ದೇಶದಿಂದ ನೀಡಿದ ಮನವಿಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಸ್ವಗ್ರಹದಲ್ಲಿ ಸ್ವೀಕರಿಸಿದರು.