ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

ದಟ್ಟ ಮಂಜಿನಿಂದಾಗಿ ವಿಮಾನ ಪತನ; ವಾಚ್‌, ಬಟ್ಟೆಯಿಂದ ಅಜಿತ್‌ ಪವಾರ್‌ ಗುರುತು ಪತ್ತೆ

Posted by Bantwala Isiri News | Jan 28, 2026 | ಬಂಟ್ವಾಳ | 0 |

ದಟ್ಟ ಮಂಜಿನಿಂದಾಗಿ ವಿಮಾನ ಪತನ; ವಾಚ್‌, ಬಟ್ಟೆಯಿಂದ ಅಜಿತ್‌ ಪವಾರ್‌ ಗುರುತು ಪತ್ತೆ
ಮುಂಬೈ: ವಿಮಾನ ಪತನಗೊಂಡು (Plane Crash) ಮೃತಪಟ್ಟ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ (Ajit Pawar) ಅವರ ಮೃತದೇಹವನ್ನು ವಾಚ್‌ ಮತ್ತು ಬಟ್ಟೆಯಿಂದ ಗುರುತಿಸಲಾಗಿದೆ. ಇದನ್ನೂ ಓದಿ : ಶ್ರೀ ಅಜಿತ್ ಪವಾರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರ ಸಂತಾಪ

ಪವಾರ್‌ ಇದ್ದ ವಿಮಾನ ಬುಧವಾರ ಇಳಿಯಲು ಪ್ರಯತ್ನಿಸಿದಾಗ ಬಾರಾಮತಿ ವಿಮಾನ ನಿಲ್ದಾಣದಲ್ಲಿ ದಟ್ಟವಾದ ಮಂಜು ಮತ್ತು ಕಡಿಮೆ ಗೋಚರತೆ ಇತ್ತು. ಪೈಲಟ್‌ಗೆ ಸರಿಯಾದ ಗೋಚರತೆ ಇಲ್ಲದೇ ವಿಮಾನ ಪತನವಾಗಿರಬಹುದು ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ. VSR ವೆಂಚರ್ಸ್ ನಿರ್ವಹಿಸುತ್ತಿದ್ದ ಬೊಂಬಾರ್ಡಿಯರ್ ಲಿಯರ್ಜೆಟ್-45, ವಿಮಾನ ನಿಲ್ದಾಣದದಲ್ಲಿ ಪತನಗೊಂಡು, ಅದರಲ್ಲಿದ್ದ ಐವರು ಮೃತಪಟ್ಟಿದ್ದಾರೆ.

ಬೆಳಗ್ಗೆ ಗೋಚರತೆ ತೀವ್ರವಾಗಿ ಕಡಿಮೆಯಾಗಿತ್ತು. ವಿಮಾನ ಪತನಗೊಂಡ ವಿಚಾರ ತಿಳಿದು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದವು. ಆದರೆ, ಅಪಘಾತದ ತೀವ್ರತೆಗೆ ಜಿಟ್‌ ಸಂಪೂರ್ಣ ಸುಟ್ಟು ಕರಕಲಾಗಿತ್ತು.

ವಿಮಾನದ ಅವಶೇಷಗಳಲ್ಲಿ ಮೃತದೇಹಗಳನ್ನು ಗುರುತಿಸುವುದು ಕಷ್ಟಕರವಾಗಿತ್ತು. ಪವಾರ್ ದೇಹವನ್ನು ಅವರ ವಾಚ್‌ ಮತ್ತು ಬಟ್ಟೆಗಳನ್ನು ಆಧರಿಸಿ ಗುರುತಿಸಲಾಯಿತು. ಉಳಿದವರನ್ನು ಬಟ್ಟೆ ಮತ್ತು ಅವರ ಇತರೆ ವಸ್ತುಗಳ ಆಧಾರದಲ್ಲಿ ಗುರುತು ಪತ್ತೆ ಮಾಡಲಾಗಿದೆ.
ಪವಾರ್ ತಮ್ಮ ವೈಯಕ್ತಿಕ ಭದ್ರತಾ ಅಧಿಕಾರಿ, ಒಬ್ಬ ಸಹಾಯಕ ಮತ್ತು ಇಬ್ಬರು ಪೈಲಟ್‌ಗಳೊಂದಿಗೆ ಪ್ರಯಾಣಿಸುತ್ತಿದ್ದರು. ಐದು ಮಂದಿ ಪ್ರಯಾಣಿಕರಲ್ಲಿ ಯಾರೂ ಬದುಕುಳಿದಿಲ್ಲ. ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ತನಿಖೆ ಆರಂಭಿಸಿದೆ. ವಿಮಾನದ ಅಂತಿಮ ಕ್ಷಣಗಳ ಮಾಹಿತಿ ದಾಖಲಿಸಲು ಫ್ಲೈಟ್ ಡೇಟಾ ರೆಕಾರ್ಡರ್ ಮತ್ತು ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ನಿರ್ಣಾಯಕ ಪಾತ್ರ ವಹಿಸುತ್ತವೆ. ಆ ಸಮಯದಲ್ಲಿ ವಿಮಾನ ನಿಲ್ದಾಣದ ಹವಾಮಾನ ವಿವರಗಳು ಸಹ ಅವುಗಳಲ್ಲಿ ದಾಖಲಾಗಿರುತ್ತವೆ.

 

ಅಜಿತ್‌ ಪವಾರ್‌ ಅವರ ಸಾವು ಮಹಾರಾಷ್ಟ್ರದ ರಾಜಕೀಯ ವ್ಯವಸ್ಥೆಗೆ ದೊಡ್ಡ ಆಘಾತ ನೀಡಿದೆ. 66 ವರ್ಷದ ಪವಾರ್ ಅವರು ರಾಜ್ಯದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದರು. ಉಪಮುಖ್ಯಮಂತ್ರಿಯಾಗಿ ಆರನೇ ಅವಧಿಗೆ ಸೇವೆ ಸಲ್ಲಿಸುತ್ತಿದ್ದರು.

Share:

Rate:

Previousಶ್ರೀ ಅಜಿತ್ ಪವಾರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರ ಸಂತಾಪ
Nextಚಿರಾಂತನ ಚಾರಿಟೇಬಲ್ ಟ್ರಸ್ಟ್ ಉಕ್ಕುಡ ಇದರ ನೂತನ ವಾಗಿ ನಿರ್ಮಾಣಗೊಳ್ಳುತ್ತಿರುವ ವೃದ್ಧಾಶ್ರಮ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ 10 ಲಕ್ಷ ಮೊತ್ತದ ಅನುದಾನದ ಮಂಜೂರಾತಿ ಪತ್ರ ಹಸ್ತಾಂತರ

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ನಾರಾಯಣಗುರುಗಳು ಸಾಮಾಜಿಕ ಕ್ರಾಂತಿಯ ದಾರಿದೀಪ – ಸಾಯಿ ಶಾಂತಿ ಕೋಕಾಲಗುತ್ತು

ನಾರಾಯಣಗುರುಗಳು ಸಾಮಾಜಿಕ ಕ್ರಾಂತಿಯ ದಾರಿದೀಪ – ಸಾಯಿ ಶಾಂತಿ ಕೋಕಾಲಗುತ್ತು

9 June 2025

ಪತಿ ಜೊತೆಗೆ ಬಂಗೀ ಜಂಪ್‌ ಮಾಡಿ ಸಂಭ್ರಮಿಸಿದ ವೈಷ್ಣವಿ ಗೌಡ

ಪತಿ ಜೊತೆಗೆ ಬಂಗೀ ಜಂಪ್‌ ಮಾಡಿ ಸಂಭ್ರಮಿಸಿದ ವೈಷ್ಣವಿ ಗೌಡ

21 June 2025

ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮೀ ಕಾಲೇಜು – ಶ್ರೀ ಬಸವೇಶ್ವರ ಜಯಂತಿ ಆಚರಣೆ

ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮೀ ಕಾಲೇಜು – ಶ್ರೀ ಬಸವೇಶ್ವರ ಜಯಂತಿ ಆಚರಣೆ

22 April 2026

ವಿಕಾಸಿತ ಭಾರತ ಸಂಕಲ್ಪ ಯಾತ್ರೆ ಮಾಹಿತಿ ಕಾರ್ಯಾಗಾರ

ವಿಕಾಸಿತ ಭಾರತ ಸಂಕಲ್ಪ ಯಾತ್ರೆ ಮಾಹಿತಿ ಕಾರ್ಯಾಗಾರ

14 December 2023

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ರೀಲ್ಸ್‌ ನೋಡಿ ಹಚ್ಚಿದ ಕ್ರೀಮ್‌ಗೆ ಕಿಡ್ನಿ ಬಲಿ: ಆನ್‌ಲೈನ್ ಕ್ರೀಮ್‌ಗಳ ಭೀಕರ ಮುಖ ಅನಾವರಣ
    ರೀಲ್ಸ್‌ ನೋಡಿ ಹಚ್ಚಿದ ಕ್ರೀಮ್‌ಗೆ ಕಿಡ್ನಿ ಬಲಿ: ಆನ್‌ಲೈನ್ ಕ್ರೀಮ್‌ಗಳ ಭೀಕರ ಮುಖ ಅನಾವರಣ
  • ಉದ್ಯಮಿಯೊಬ್ಬರ ಹೈನುಗಾರಿಕಾ ಸಾಹಸಕ್ಕೆರಾಷ್ಟ್ರೀಯ ಗೋಪಾಲ್ ರತ್ನ ಪ್ರಶಸ್ತಿ (NGRA) 2026′
    ಉದ್ಯಮಿಯೊಬ್ಬರ ಹೈನುಗಾರಿಕಾ ಸಾಹಸಕ್ಕೆರಾಷ್ಟ್ರೀಯ ಗೋಪಾಲ್ ರತ್ನ ಪ್ರಶಸ್ತಿ (NGRA) 2026′
  • ಪ್ರಜಾಪ್ರಭುತ್ವ ಉಳಿಸಿ-ಅರಾಜಕತೆ ಅಳಿಸಿ” ಅಭಿಯಾನದಡಿ ಇಂದು ಶ್ರೀ ರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ವಿದ್ಯಾರ್ಥಿಗಳೊಂದಿಗೆ “ಯುವಸಂವಾದ” ಕಾರ್ಯಕ್ರಮ
    ಪ್ರಜಾಪ್ರಭುತ್ವ ಉಳಿಸಿ-ಅರಾಜಕತೆ ಅಳಿಸಿ” ಅಭಿಯಾನದಡಿ ಇಂದು ಶ್ರೀ ರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ವಿದ್ಯಾರ್ಥಿಗಳೊಂದಿಗೆ “ಯುವಸಂವಾದ” ಕಾರ್ಯಕ್ರಮ
  • ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳು 2025 ಅನ್ನು ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು 
    ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳು 2025 ಅನ್ನು ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು 
  • 📢 ಮಾರಾಟಕ್ಕಿದೆ – ಬಂಟ್ವಾಳ ಐಸಿರಿ ನ್ಯೂಸ್ ವೆಬ್‌ಸೈಟ್!
    📢 ಮಾರಾಟಕ್ಕಿದೆ – ಬಂಟ್ವಾಳ ಐಸಿರಿ ನ್ಯೂಸ್ ವೆಬ್‌ಸೈಟ್!
  • ರೀಲ್ಸ್ ವಿಚಾರಕ್ಕೆ ಗಲಾಟೆ; ಬೆಂಗಳೂರಲ್ಲಿ  ಬಿಯರ್ ಬಾಟಲ್‌ನಿಂದ ಪತ್ನಿಯ ತಲೆಗೆ ಹೊಡೆದು ಕೊಲೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ
    ರೀಲ್ಸ್ ವಿಚಾರಕ್ಕೆ ಗಲಾಟೆ; ಬೆಂಗಳೂರಲ್ಲಿ ಬಿಯರ್ ಬಾಟಲ್‌ನಿಂದ ಪತ್ನಿಯ ತಲೆಗೆ ಹೊಡೆದು ಕೊಲೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ
  • ವಿಧಾನಸೌಧದಲ್ಲಿ ಇಂದು ಝೆಕ್ ಗಣರಾಜ್ಯದ ಉಪ ಪ್ರಧಾನಮಂತ್ರಿ ಶ್ರೀ ಕಾರೆಲ್ ಹಾವ್ಲಿಕ್ ಅವರ ನೇತೃತ್ವದ ನಿಯೋಗ ಸಿ.ಎಂ. ಭೇಟಿ
    ವಿಧಾನಸೌಧದಲ್ಲಿ ಇಂದು ಝೆಕ್ ಗಣರಾಜ್ಯದ ಉಪ ಪ್ರಧಾನಮಂತ್ರಿ ಶ್ರೀ ಕಾರೆಲ್ ಹಾವ್ಲಿಕ್ ಅವರ ನೇತೃತ್ವದ ನಿಯೋಗ ಸಿ.ಎಂ. ಭೇಟಿ
  • ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರಿಂದ ಚಂಡಿಕಾ ಯಾಗ
    ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರಿಂದ ಚಂಡಿಕಾ ಯಾಗ
  • ನರಿಕೊಂಬು ಗ್ರಾಮ ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ಕ್ಷೇತ್ರದಲ್ಲಿ ನವರಾತ್ರಿ ಚೌತಿ ಪ್ರಯುಕ್ತ ಶ್ರೀ ಗುರು ಗಣಪತಿ ಆರಾಧನೆ, ಗಣಹೋಮ
    ನರಿಕೊಂಬು ಗ್ರಾಮ ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ಕ್ಷೇತ್ರದಲ್ಲಿ ನವರಾತ್ರಿ ಚೌತಿ ಪ್ರಯುಕ್ತ ಶ್ರೀ ಗುರು ಗಣಪತಿ ಆರಾಧನೆ, ಗಣಹೋಮ
  • ಭಾರತೀಯ ಜನತಾ ಪಾರ್ಟಿಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಂಡಲದ ಪದಾಧಿಕಾರಿಗಳ ಹಾಗೂ ಪ್ರಮುಖರ ಸಭೆ
    ಭಾರತೀಯ ಜನತಾ ಪಾರ್ಟಿಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಂಡಲದ ಪದಾಧಿಕಾರಿಗಳ ಹಾಗೂ ಪ್ರಮುಖರ ಸಭೆ

Designed by Elegant Themes | Powered by WordPress

error: Content is protected !!