ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ದಿಬ್ರುಗಢದಲ್ಲಿ ಈಶಾನ್ಯ ಭಾರತದ ಮೊಟ್ಟಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ (Emergency Landing Facility – ELF) ವನ್ನು ಉದ್ಘಾಟಿಸಿದರು. ಇದನ್ನೂ ಓದಿ : World Parrot Day ಮೇ 31 ವಿಶ್ವ ಗಿಳಿ ದಿನ

PM witnesses the Aerial Display of Indian Air Force fighter aircrafts, Transports and Helicopters at Emergency Landing Facility (ELF) on the Moran Bypass at Dibrugarh, in Assam on February 14, 2026.

ಈಶಾನ್ಯ ಭಾರತ ಪ್ರದೇಶಕ್ಕೆ ತುರ್ತು ಲ್ಯಾಂಡಿಂಗ್ ಸೌಲಭ್ಯ ದೊರೆತಿರುವುದು ಅಪಾರ ಹೆಮ್ಮೆಯ ವಿಷಯವಾಗಿದ್ದು, ತಂತ್ರಾತ್ಮಕ ದೃಷ್ಟಿಯಿಂದ ಹಾಗೂ ಪ್ರಕೃತಿ ವಿಕೋಪಗಳ ಸಂದರ್ಭಗಳಲ್ಲಿ ಈ ಸೌಲಭ್ಯ ಅತ್ಯಂತ ಮಹತ್ವದ್ದಾಗಿದೆ ಎಂದು ಪ್ರಧಾನ ಮಂತ್ರಿ ಶ್ರೀ ಮೋದಿ ತಿಳಿಸಿದ್ದಾರೆ.

ಪ್ರಧಾನಮಂತ್ರಿಯವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಹೀಗೆ ಬರೆದುಕೊಂಡಿದ್ದಾರೆ:

“ಈಶಾನ್ಯ ಭಾರತಕ್ಕೆ ತುರ್ತು ಲ್ಯಾಂಡಿಂಗ್ ಸೌಲಭ್ಯ ದೊರೆತಿರುವುದು ಅಪಾರ ಹೆಮ್ಮೆಯ ವಿಷಯ. ತಂತ್ರಾತ್ಮಕ ದೃಷ್ಟಿಯಿಂದ ಹಾಗೂ ಪ್ರಕೃತಿ ವಿಕೋಪಗಳ ಸಮಯದಲ್ಲಿ ಈ ಸೌಲಭ್ಯ ಬಹಳ ಮಹತ್ವದ್ದಾಗಿದೆ.”