ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು. ಇದನ್ನೂ ಓದಿ : “ಆರೋಗ್ಯ ಆವಿಷ್ಕಾರ” ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ವಿವಿಧ ಕಾಮಗಾರಿ ಉದ್ಘಾಟಿಸಿದ – ಸಿ.ಎಂ.
ಇಸ್ರೇಲ್ ಮತ್ತು ಇರಾನ್ ನಡುವಿನ ಇತ್ತೀಚಿನ ಬೆಳವಣಿಗೆಗಳು ಮತ್ತು ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯ ಬಗ್ಗೆ ಪ್ರಧಾನಿ ನೆತನ್ಯಾಹು ಅವರು ಪ್ರಧಾನಮಂತ್ರಿಯವರಿಗೆ ವಿವರಿಸಿದರು. ಇದನ್ನೂ ಓದಿ : ಅತ್ತೆ ಮನೆ ಮುಂದೆ ಅಳಿಯನ ಟೀ ಅಂಗಡಿ – ಕೈಗೆ ಕೋಳ ಧರಿಸಿ ಚಹಾ ಮಾರಾಟ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಭಾರತದ ಕಾಳಜಿಯನ್ನು ಹಂಚಿಕೊಂಡರು ಮತ್ತು ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಪುನಃಸ್ಥಾಪಿಸುವ ಅಗತ್ಯವನ್ನು ಒತ್ತಿ ಹೇಳಿದರು.
ಬಳಿಕ ಇಬ್ಬರೂ ನಾಯಕರು ಸಂಪರ್ಕದಲ್ಲಿರಲು ಒಪ್ಪಿಕೊಂಡರು. ಇದನ್ನೂ ಓದಿ : ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಗೃಹ ಸಚಿವರ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ